ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೋಟದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮನೆಯಲ್ಲಿದ್ದ ದವಸ ಧಾನ್ಯ, ಚಿನ್ನಾಭರಣ ಎಲ್ಲವೂ ಸುಟ್ಟು ಕರಕಲಾಗಿದೆ.
2025-02-06 16:02:36
Moreಮಧುಗಿರಿ ತಾಲೂಕಿನ ಮುದ್ದೇನಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಸಿನಾಯಕನಹಳ್ಳಿ ಗ್ರಾಮದಲ್ಲಿ ಸರಳೀಕೃತ ದರಕಾಸ್ತು ಪೋಡಿ ಆಂದೋಲನ ಮತ್ತು ಭೂ ದಾಖಲೆ ವಿತರಣಾ ಕಾರ್ಯಕ್ರಮ ಜರುಗಿತು.
2025-02-06 17:06:55
Moreಮಧುಗಿರಿ ತಾಲೂಕಿನ ಚಂದ್ರಗಿರಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ಉಪ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆಯಾಗಿ ರೇಣುಕಮ್ಮ ಹಾಗೂ ಉಪಾಧ್ಯಕ್ಷರಾಗಿ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-07 13:13:00
Moreಶಾಲಾ ಮಕ್ಕಳಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿ, ಮಕ್ಕಳನ್ನು ಪ್ರೋತ್ಸಾಹಿಸಲು ಶಿಕ್ಷಕರು ವಾರ್ಷಿಕೋತ್ಸವ, ಶಾಲಾ ಸಂತೆ, ಫುಡ್ ಫೆಸ್ಟ್ ನಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡ್ತಾರೆ.
2025-02-07 13:30:43
Moreಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ. ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ
2025-02-07 14:24:43
Moreಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಗುರಿ ಹೊಂದಿದೆ.
2025-02-07 15:45:56
Moreಗಗನಕ್ಕೇರುತ್ತಿರುವ ಬೆಲೆಗಳ ನಡುವೆ ಜನ ಸಾಮಾನ್ಯರು ಬದುಕಲು ಕಷ್ಟ ಪಡ್ತಾ ಇದ್ರು.. ಜೊತೆಗೆ ತಮ್ಮ ಕನಸಿನ ಮನೆ ನಿರ್ಮಾಣಕ್ಕೆ ಸಾಲ ಮಾಡಿ ಸಾಲದ ಮೇಲಿನ ಬಡ್ಡಿದರ ಹೆಚ್ಚಳದಿಂದ ಬಡವರು, ಮಧ್ಯಮ ವರ್ಗದವರು ಕಷ್ಟ ಪಡ್ತಾ ಇದ್ದರು,
2025-02-07 16:58:16
Moreಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿಯ ಎಲೆರಾಂಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಧುಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಹೊಸಳಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
2025-02-08 19:26:18
Moreಗಡಿ ತಾಲೂಕು ಪಾವಗಡದ ವಸತಿ ನಿಲಯದಲ್ಲಿ ಅವ್ಯವಸ್ಥೆ ಇದ್ದು, ಮಕ್ಕಳು ವಸತಿ ನಿಲಯದಲ್ಲಿ ಗೈರಾಗುತ್ತಿರೋದು ಕಂಡು ಬಂದಿದೆ. ಪಾವಗಡ ಪಟ್ಟಣದ ವ್ಯಾಪ್ತಿಯ ದೇವರಾಜ ಅರಸು ಬಾಲಕಿಯರ ವಸತಿ ನಿಲಯಕ್ಕೆ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ತಿಪ್ಪೇಸ್ವಾಮಿ ಭೇಟಿ
2025-02-09 16:49:01
Moreಪ್ರೀತಿಯ ಮಾಯೆ ಹದಿಹರೆಯದವರನ್ನು ಸೆಳೆಯುತ್ತೆ. ಪ್ರೀತಿ ಕೆಲವರ ಬಾಳಲ್ಲಿ ಸುಂದರವಾದರೆ, ಮತ್ತೆ ಕೆಲವರ ಬಾಳಲ್ಲಿ ಕರಾಳವಾಗುತ್ತೆ. ಪ್ರೀತಿ ಎಂಬ ಪಾಶಕ್ಕೆ ಅದೆಷ್ಟೊ ಜೀವಗಳು ಕೂಡ ಬಲಿಯಾಗಿವೆ.
2025-02-09 18:39:05
Moreರೈತನೋರ್ವ ಕಷ್ಟಪಟ್ಟು ಬೆಳೆಸಿದ್ದ ಅಡಿಕೆ ಗಿಡಗಳನ್ನು ನಾಶ ಮಾಡಿದ್ದು, ಅನ್ನದಾತ ಕಂಗಲಾಗಿದ್ದಾನೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಬರಗೂರಿನಲ್ಲಿ ಈ ಘಟನೆ ನಡೆದಿದೆ.
2025-02-10 17:02:46
Moreಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು
2025-02-10 17:47:49
Moreಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್‌ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ
2025-02-12 10:45:39
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
2025-02-10 18:55:43
Moreಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್‌ಶೋಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಇಂದಿನಿಂದ ಫೆಬ್ರವರಿ 14ರವರೆಗೂ ಏರ್ ಶೋ ನಡೆಯಲಿದೆ. ಏರ್‌ಶೋ ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಚಾಲನೆ ನೀಡಿದರು.
2025-02-10 19:08:36
Moreಬೇಸಿಗೆ ಆರಂಭಕ್ಕೂ ಮುನ್ನವೇ ಅಲ್ಲಲ್ಲಿ ಬೆಂಕಿ ದುರಂತಗಳು ಸಂಭವಿಸುತ್ತಲೇ ಇದೆ. ಪಾವಗಡ ಹಾಗೂ ಶಿರಾದಲ್ಲಿ ಬೆಂಕಿ ಬಿದ್ದು ಗುಡಿಸಲುಗಳು ನಾಶವಾದ ಘಟನೆ ಬಳಿಕ ಮತ್ತೊಂದು ಅಗ್ನಿ ದುರಂತ ಜರುಗಿದೆ.
2025-02-11 16:54:34
Moreಗಡಿ ತಾಲೂಕು ಪಾವಗಡ ಅಂದರೆ ಮೊದಲು ನೆನಪಾಗೋದು ಶ್ರೀ ಶನೇಶ್ವರ ಸ್ವಾಮಿ. ಈ ದೇವಾಲಯಕ್ಕೆ ತುಮಕೂರು ಜಿಲ್ಲೆ ಮಾತ್ರವಲ್ಲದೇ ಬೇರೆ ಜಿಲ್ಲೆ, ನೆರೆಯ ಆಂಧ್ರದಿಂದಲೂ ಭಕ್ತರು ಆಗಮಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ.
2025-02-12 15:35:40
Moreನೈರುತ್ಯ ಮುಂಗಾರು ಮಳೆಯಿಂದ ಕೊಡಗು ಜಿಲ್ಲೆಯಲ್ಲಿ 2018-19ರಲ್ಲಿ ಪ್ರಾಕೃತಿಕ ವಿಕೋಪದಿಂದ ಗುಡ್ಡ ಕುಸಿತವಾಗಿ ನೂರಾರು ಜನರು ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು.
2025-02-20 18:48:52
More