ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ. ಡಾ.ನಿರ್ಮಲಾನಂದನಾಥ ಸ್ವಾಮಿ
ತುರುವೇಕೆರೆ ತಾಲೂಕಿನ ಮಾಯಸಂದ್ರದ ಟಿಬಿ ಕ್ರಾಸ್ ನಲ್ಲಿರುವ ಆದಿಚುಂಚನಗಿರಿ ಕೃಷಿ ವಿಜ್ಞಾನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ 27 ನೇ ರಾಜ್ಯ ಮಟ್ಟದ ಚುಂಚಾದ್ರಿ ವಿಜ್ಞಾನೋತ್ಸವದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡುತ್ತಿದ್ದರು.