Post by Tags

  • Home
  • >
  • Post by Tags

ಗುಬ್ಬಿ : ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲು..!

ಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್.‌ ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.

45 Views | 2025-03-08 12:07:57

More

ಗುಬ್ಬಿ: ಅದ್ದೂರಿಯಾಗಿ ಜರುಗಿದ ಶ್ರೀ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಇತಿಹಾಸ ಪ್ರಸಿದ್ದ ಪುರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ಜರುಗಿತು.

36 Views | 2025-04-06 13:38:44

More

ಗುಬ್ಬಿ : ರೈಲ್ವೆ ಇಲಾಖೆಯಲ್ಲಿ ತುಮಕೂರು ದಾಖಲೆ ಸೃಷ್ಟಿಸುತ್ತೆ ಎಂದ ಸೋಮಣ್ಣ

ರೈಲ್ವೆ ಗೇಟ್‌ನಿಂದ ಆಗ್ತಿರೋ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ.

35 Views | 2025-04-10 15:50:02

More