Post by Tags

  • Home
  • >
  • Post by Tags

Smriti Mandhana: ವೇಗದ ಶತಕ ಸಿಡಿಸಿ ದಾಖಲೆ ಸೃಷ್ಟಿಸಿದ ಸ್ಮೃತಿ ಮಂಧಾನ

ಐರ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದೆ.

2025-01-15 17:19:11

More

Virat Kohli : 2ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾಗೆ ಕಂಬ್ಯಾಕ್‌ ಮಾಡ್ತಾರಾ ಕೊಹ್ಲಿ..!

ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು 4 ವಿಕೆಟ್​ಗಳಿಂದ ಗೆದ್ದುಕೊಂಡಿರುವ ಟೀಂ ಇಂಡಿಯಾ ಇದೀಗ ಫೆಬ್ರವರಿ 9 ರಂದು ಕಟಕ್‌ನಲ್ಲಿ ನಡೆಯಲಿರುವ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಗುರಿ ಹೊಂದಿದೆ.

2025-02-07 15:45:56

More

IND vs ENG : ಟೀಮ್‌ ಇಂಡಿಯಾ ಆಟಗಾರ ಶುಭಮನ್‌ ಗಿಲ್‌ 50ನೇ ಇನ್ನಿಂಗ್ಸ್‌ ನಲ್ಲಿ ವಿಶ್ವದಾಖಲೆ..!

ಇಂಗ್ಲೆಂಡ್ ವಿರುದ್ಧದ ಅಹ್ಮದಾಬಾದ್ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿರುವ ಶುಭಮನ್ ಗಿಲ್ ಅವರು ಇದೀಗ ಏಕದಿನ ಕ್ರಿಕೆಟ್ ನಲ್ಲಿ ಅತಿವೇಗವಾಗಿ 2500 ರನ್ ಪೂರೈಸಿದ ಆಟಗಾರ ಎಂಬ ವಿಶ್ವದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.

2025-02-12 18:43:25

More