ಶಿರಾ: ಕಳ್ಳತನ ಮಾಡಿದ್ದ ಆರೋಪಿ ಅಂದರ್ | ಆರೋಪಿಯಿಂದ 1.45 ಲಕ್ಷದ ಮೌಲ್ಯದ ಚಿನ್ನಾಭರಣ ವಶ
ಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ