ಪಾವಗಡ: 6ನೇ ದಿನಕ್ಕೆ ಕಾಲಿಟ್ಟ ಗ್ರಾಮ ಅಡಳಿತ ಅಧಿಕಾರಿಗಳ ಮುಷ್ಕರ
ಮೂಲಭೂತ ಸೌಕರ್ಯ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ 6ನೇ ದಿನಕ್ಕೆ ಕಾಲಿಟ್ಟಿದೆ. ಪಾವಗಡ ತಾಲೂಕು ಕಚೇರಿ ಆವರಣದಲ್ಲಿ ಇಂದು ಕೂಡ ಮುಷ್ಕರ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋ