PAVAGADA: ಕುಡಿಯುವ ನೀರಿನ ಸಮಸ್ಯೆಯನ್ನು ಆಲಿಸಿದ ಜಿಲ್ಲಾಧಿಕಾರಿ
ಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅನ್ನೋದನ್ನ ಸಾಬೀತು ಪಡಿಸುತ್ತಲೇ ಬಂದಿದೆ. ಜನರ ನಾಡಿಮಿಡಿತವಾಗಿ ಪ್ರಜಾಶಕ್ತಿ ಕಾರ್ಯನಿರ್ವಹಿಸ್ತಾ ಇದ್ದು ಜನರ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಮುಟ್ಟಿಸಿಸುವ ಕೆಲಸ ಮಾಡ್ತಾನೆ ಇದೆ.