ಮಧುಗಿರಿ: ಮಧುಗಿರಿಯ PLD. ಬ್ಯಾಂಕ್ ನ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಮಧುಗಿರಿ ಪಟ್ಟಣದ ಕೆ.ಆರ್ ಬಡಾವಣೆಯ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಸಂಘಕ್ಕೆ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ ಹನುಮಂತಪುರದ ಬೈರಪ್ಪ ಹಾಗೂ ಉಪಾಧ್ಯಕ್ಷರಾಗಿ ನಾಗಭೂಷಣ್ ಅವಿರೋಧವಾಗಿ ಆಯ್ಕೆಯ