ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಗುರುವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ಭೇಟಿಯಾಗಿದ್ದಾರೆ.
73 Views | 2025-02-13 16:08:17
Moreಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸ ಮುಗಿದಿದ್ದು. ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಜೊತೆಗೆ ಮಹತ್ವದ ಒಪ್ಪಂದಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಹಿ ಹಾಕಿದ್ದಾರೆ.
96 Views | 2025-02-15 18:05:24
Moreಕಳೆದ ಜ.29 ರಂದು ಮೌನಿ ಅಮವಾಸ್ಯೆ ದಿನ ಪ್ರಯಾಗ್‌ರಾಜ್‌ನ ಕುಂಭಮೇಳದ ಸ್ಥಳದಲ್ಲಿ ಕಾಲ್ತುಳಿತ ಉಂಟಾಗಿ 30 ಜನ ಸಾವನ್ನಪ್ಪಿದ್ದರು.
53 Views | 2025-02-16 12:57:42
Moreಅಮೆರಿಕಾದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಅಧಿಕಾರಕ್ಕೆ ಬಂದ ಮೇಲೆ ಹೊಸ ಮಾದರಿಯ ಆರ್ಥಿಕ ನೀತಿಯನ್ನು ಜಾರಿ ಮಾಡುತ್ತಿದ್ದಾರೆ.
49 Views | 2025-02-23 16:55:52
Moreಕೇಂದ್ರ ಸರ್ಕಾರದಿಂದ ದೇಶದ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಭಾಗ್ಪುರದಲ್ಲಿ ಯೋಜನೆಯ 19 ನೇ ಕಂತನ್ನು ಬಿಡುಗಡೆ ಮಾಡಿದ್ದಾರೆ.
40 Views | 2025-02-25 14:31:25
More