ಜಿಲ್ಲಾ ತಾಲೂಕು ಪಂಚಾಯಿತಿಯ ಎಲೆಕ್ಷನ್ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸ್ ಗ್ರೌಂಡ್‌ನಲ್ಲಿ ರೌಡಿಗಳ ಪರೇಡ್ ನಡೆಸಲಾಗಿದ್ದು, ರೌಡಿ ಶೀಟರ್‌ಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ.
40 Views | 2025-03-10 16:52:29
Moreಮಧುಗಿರಿ ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಯುಗಾದಿ ಮತ್ತು ರಂಜಾನ್ ಹಬ್ಬದ ಅಂಗವಾಗಿ ಶಾಂತಿ ಸಭೆಯನ್ನು ನಡೆಸಲಾಯಿತು. ಈ ವೇಳೆ ಸಿಪಿಐ ಹನುಮಂತರಾಯಪ್ಪ, ಪಿಎಸ್ ಐ ಮುತ್ತುರಾಜ್, ಪುರಸಭಾ ಮಾಜಿ
42 Views | 2025-03-27 13:34:51
More