ಕುಣಿಗಲ್ ಪಟ್ಟಣದ ತುಮಕೂರು ರಸ್ತೆಯ ಶನಿಮಹಾತ್ಮ ದೇವಾಲಯದ ಮುಂಭಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿದ್ದು, ಯುವತಿಯ ತಲೆ ಮೇಲೆ ಟ್ರಾಕ್ಟರ್ ಚಕ್ರ ಹರಿದಿದ್ದು, ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ
2025-02-11 13:28:27
Moreಪಾವಗಡ ತಾಲೂಕಿನ ಕಾರನಾಗನಹಳ್ಳಿ ಗ್ರಾಮದಲ್ಲಿ ನೆನ್ನೆ ಸಾಯಂಕಾಲ ಅಗ್ನಿ ಅವಗಡ ಸಂಭವಿಸಿದ್ದು, ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
2025-02-12 12:15:21
Moreಬೈಕ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಕರಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
2025-02-14 12:34:25
Moreಕೊರಟಗೆರೆ ತಾಲೂಕು ಕೋಳಾಲ ಹೋಬಳಿಯ ಯಲಚಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ಪಾಳು ಬಾವಿಯಲ್ಲಿ ಕಳೆದ ಮೂರು ದಿನದ ಹಿಂದೆ ಚಿರತೆಯೊಂದು ಬಿದ್ದಿದ್ದು. ಚಿರತೆಯನ್ನು ರಕ್ಷಣೆ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
2025-02-15 13:12:41
Moreಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಶನಿವಾರ ರಾತ್ರಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, 6 ಹಸುಗಳು ಹಾಗೂ 2 ಕರುಗಳು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ನಡೆದಿದೆ.
2025-02-16 14:25:02
Moreಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ತಲೆಗೆ ಸುತ್ತಿಗೆಯಿಂದ ಹೊಡೆದು ಅಳಿಯನೋರ್ವ ಅತ್ತೆಯನ್ನೇ ಹತ್ಯೆಗೈದಿರುವ ಘಟನೆ ಭಾನುವಾರ ನಡೆದಿದೆ.
2025-02-17 16:42:05
Moreಬೆಂಗಳೂರಿನ ಬಾಗಲಗುಂಟೆಯಲ್ಲಿ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಐದು ವರ್ಷದ ಮಗಳನ್ನು ಹತ್ಯೆ ಮಾಡಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
2025-02-17 17:40:17
Moreಕೋಲಾರ ಜಿಲ್ಲೆಯ ಕೆ.ಜಿ.ಎಫ್ ತಾಲೂಕಿನ ಕಣ್ಣೂರು ಗ್ರಾಮದಲ್ಲಿ ಮನೆಯ ಎದುರಿನ ರಸ್ತೆಯ ವಿಚಾರಕ್ಕೆ ಜಗಳ ನಡೆದು ವ್ಯಕ್ತಿಯೊಬ್ಬನನ್ನು ಹಾರೆಯಿಂದ ಹತ್ಯೆ ಮಾಡಿರುವ ಘಟನೆ ನಡೆದಿದೆ.
2025-02-18 13:38:37
Moreಬೀದರ್ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ಹಾಡಹಾಗಲೇ ಎಟಿಎಂ ಹಣ ತುಂಬುವ ಇಬ್ಬರು ಭದ್ರತಾ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಸುಮಾರು 93 ಲಕ್ಷ ರೂ ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದ ಪ್ರಕರಣಕ್ಕೆ ಕುರಿತಂತೆ ಪೊಲೀಸರು ಪ್ರಕಟಣೆ ಮೂಲಕ ಮ
2025-02-18 17:23:11
Moreಚುಚ್ಚು ಮದ್ದು ಪಡೆದ ಕೆಲವೇ ಗಂಟೆಗಳಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
2025-02-21 15:15:08
Moreಗೂಡ್ಸ್ ಆಟೋ ಓವರ್ ಟೇಕ್ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸಾಮ್ಕಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
2025-02-21 15:57:45
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
2025-02-22 13:12:36
More