ಕೊರಟಗೆರೆ: ಕೊರಟಗೆರೆ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಆಯ್ಕೆ
ಕೊರಟಗೆರೆ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಎಂ ಶಿವಾನಂದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರ ಸ್ಥಾನ ತೆರವು ಆಗಿದ್ದ ಕಾರಣ ಚುನಾವಣೆ ನಡೆಸಲಾಯಿತು,