KORATAGERE: ಹೊಳವನಹಳ್ಳಿ ಕೃಷಿ ಪತ್ತಿನ ಸಂಘದ ಅಧ್ಯಕ್ಷ, ಉಪಾಧ್ಯಕ್ಷರು ಅವಿರೋಧ ಆಯ್ಕೆ
ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಕೃಷಿ ಸಂಘದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕೇಶವಮೂರ್ತಿ ಹಾಗೂ ಉಪಾಧ್ಯಕ್ಷರಾಗಿ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸಿಹಿ ತಿನಿಸಿ ಶುಭಕೋರಿದರು.