Post by Tags

  • Home
  • >
  • Post by Tags

ಬೆಂಗಳೂರು : ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೈದಿಯನ್ನ ಪತ್ತೆ ಹಚ್ಚಿ ಬಂಧಿಸಿದ ಪೊಲೀಸರು

ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿದ್ದ ವಿಚರಣಾಧೀನ ಕೈಧಿಯನ್ನು ತುಮಕೂರಿನಲ್ಲಿ ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

15 Views | 2025-05-05 17:54:46

More