TUMAKURU: ಮುನ್ಸಿಪಾಲ್ ಹೊರಗುತ್ತಿಗೆ ನೌಕರರ ಪ್ರತಿಭಟನೆ.. ಸಮಾನ ವೇತನಕ್ಕೆ ಆಗ್ರಹ
ತುಮಕೂರು ಮಹಾನಗರ ಪಾಲಿಕೆ ಮತ್ತು ಮುನಿಸಿ ಪಾಲಿಟಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡ್ತಾ ಇರೋ ಕಾರ್ಮಿಕರನ್ನು ಖಾಯಂ ಮಾಡುವಂತೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ನೂರಾರು ಮಂದಿ ಕಾರ್ಮಿಕರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು.