Post by Tags

  • Home
  • >
  • Post by Tags

PUC ಪರೀಕ್ಷಾ ಕೇಂದ್ರದ ಸುತ್ತ ಖಡಕ್ ರೂಲ್ಸ್ ಜಾರಿ...!

ಮಾರ್ಚ್‌ 1 ರಿಂದ ಕರ್ನಾಟಕದಲ್ಲಿ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದೆ. ಪರೀಕ್ಷೆಗಳನ್ನು ಶಾಂತಿಯುತ ಮತ್ತು ಸುವ್ಯಸ್ಥಿತವಾಗಿ ನಡೆಸಲು ಅಗತ್ಯವಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

38 Views | 2025-02-23 13:00:37

More

TUMAKURU : ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿವೆ. ಜಿಲ್ಲೆಯಲ್ಲಿ ಒಟ್ಟು 35 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಒಟ್ಟು 25,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

20 Views | 2025-03-01 12:30:20

More

ಕೊರಟಗೆರೆ : ವಿಶೇಷಚೇತನ ವಿದ್ಯಾರ್ಥಿನಿಯನ್ನು ಎತ್ತಿಕೊಂಡೇ ಪರೀಕ್ಷಾ ಕೊಠಡಿಗೆ ಬಿಟ್ಟ ತಾಯಿ..!

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ತುಮಕೂರು ಜಿಲ್ಲೆಯಲ್ಲಿಯೂ ಬರೋಬ್ಬರಿ ೨೫ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯನ್ನು ಬರೆಯುತ್ತಿದ್ದಾರೆ.

37 Views | 2025-03-01 14:21:52

More