ದಲಿತರ ಮೂಲಭೂತ ಸಮಸ್ಯೆ ಬಗ್ಗೆ ಗ್ರಾಮಪಂಚಾಯ್ತಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗದ ಘಟನೆ, ಮಧುಗಿರಿ ತಾಲೂಕಿನ ಪುರವರ ಹೋಬಳಿ ಕೋಡ್ಲಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಡಕನಹಳ್ಳಿಯಲ್ಲಿ ನಡೆದಿದೆ.
52 Views | 2025-01-31 18:49:43
Moreಮಧುಗಿರಿ ತಾಲೂಕಿನ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪುರವರ ಹೋಬಳಿಯ ಕೊಂಡವಾಡಿ ಗ್ರಾಮ ಪಂಚಾಯತಿ ಮುಂಭಾಗದಲ್ಲಿ ಮೂಲ ಸೌಲಭ್ಯ ಕಲ್ಪಿಸುವಂತೆ ಭಟ್ಟಗೆರೆ ಗ್ರಾಮಸ್ಥರು ಧರಣಿಯನ್ನು ಹಮ್ಮಿಕೊಂಡಿದ್ದರು.
34 Views | 2025-02-18 12:53:30
More