ರೈಲು ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಹಿರೇಹಳ್ಳಿಯಲ್ಲಿರುವ ರೈಲು ನಿಲ್ದಾಣದ ಬಳಿ ಶುಕ್ರವಾರ ಸಂಭವಿಸಿದೆ. ಈ ದಾರುಣ ಘಟನೆಯಲ್ಲಿ 55 ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
29 Views | 2025-02-22 17:45:49
Moreಇಂದು ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ದೂರಿಯಾಗಿ ನೆರವೇರಿದೆ. ಶೆಟ್ಟಿಹಳ್ಳಿ ಜಾತ್ರೆಯ ಪ್ರಯುಕ್ತ ನಗರದಾದ್ಯಂತ ಪಾನಕ, ಪ್ರಸಾದ ಮತ್ತು ಅನ್ನಸಂತರ್ಪಣೆಯನ್ನ
12 Views | 2025-04-12 18:46:53
More