Post by Tags

  • Home
  • >
  • Post by Tags

ದಕ್ಷಿಣ ಕನ್ನಡ : ಬೆಳ್ತಂಗಡಿ ತಾಲೂಕಿನಾದ್ಯಂತ ನಿರಂತರ ಮಳೆ; ವ್ಯಾಪಕ ಹಾನಿ

ಕಳೆದ ಎರಡು ದಿನಗಳಿಂದ ದಕಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ಸುರಿದ ಭಾರೀ ಮಳೆಯಿಂದ ಹಲವು ಗ್ರಾಮಗಳಲ್ಲಿ ಗುಡ್ಡ ಕುಸಿತಗಳು ಸಂಭವಿಸಿ ವ್ಯಾಪಕ ಹಾನಿ ಉಂಟಾಗಿದೆ.

54 Views | 2025-05-31 16:33:18

More