ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿ ಶೀಘ್ರವೇ ಎತ್ತಿನಹೊಳೆ ನೀರು ಹರಿಸುವ ಭರವಸೆಯನ್ನು ನೀಡಿದ್ದಾರೆ, ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ತಿಳಿಸಿದ್ದಾರೆ.
2025-03-09 12:43:06
Moreಮಧುಗಿರಿ ತಾಲೂಕಿನ ಶ್ರಾವಂಡನಹಳ್ಳಿ, ಮಿಡಿಗೇಶಿಯ ಕಾರೇನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನ ಕಟ್ಟಡಗಳ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಆರ್ ರಾಜೇಂದ್ರ ಗುದ್ದಲಿ ಪೂಜೆ ನೆರವೇರಿಸಿದರು.
2025-03-09 15:28:20
More