ಕಾರು ಹಾಗೂ ದ್ವಿಚಕ್ರವಾಹನದ ನಡುವೆ ಡಿಕ್ಕಿಯಾ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ
2025-02-19 16:04:00
Moreಹುಬ್ಬ ನಕ್ಷತ್ರವು ಇಪ್ಪತ್ತೇಳು ನಕ್ಷತ್ರಗಳಲ್ಲಿ ಹನ್ನೊಂದನೆಯದು. ಇದನ್ನು ಭಗ ದೇವತೆಗೆ ಸಂಬಂಧಿಸಿದ್ದು ಎಂದು ಹೇಳಲಾಗುತ್ತದೆ.
2025-02-19 16:26:36
Moreಪಾವಗಡ ತಾಲೂಕಿನ ರೊಪ್ಪ ಗ್ರಾಮ ಪಂಚಾಯ್ತಿಯಲ್ಲಿ ಭ್ರಷ್ಟಾಚಾರ ಆಗ್ತಿದೆ ಎಂದು ಆರೋಪಿಸಿ ಪಂಚಾಯ್ತಿ ಸದಸ್ಯ ಹನುಮಂತರಾಯಪ್ಪ ಕಳೆದ ನಾಲ್ಕು ದಿನಗಳಿಂದ ಪಂಚಾಯ್ತಿ ಎದುರು ಟೆಂಟ್ ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ.
2025-02-23 11:25:32
Moreನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ. ಆದ್ರು ಕೂಡ ಜನರಿಗೆ ಶುದ್ಧವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ
2025-02-23 11:33:33
More