ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಮಾಯಣ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಚಿತ್ರಕ್ಕೆ ಯಶ್ ಸಹನಿರ್ಮಾಪಕರೂ ಕೂಡ ಆಗಿದ್ದಾರೆ.
38 Views | 2025-01-21 13:40:23
Moreರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಟೀಸರ್ ಮೂಲಕ ಸಖತ್ ಕ್ರೇಜ್ ಸೃಷ್ಟಿಸಿತ್ತು. ಕೆಜಿಎಫ್ ಮೂಲಕ ದೊಡ್ಡ ಅಲೆಯನ್ನೇ ಸೃಷ್ಟಿಸಿರುವ ರಾಕಿ ಬಾಯ್ ಇದೀಗ ಟಾಕ್ಸಿಕ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯಸಿಯಾಗಿದ್ದಾರೆ.
40 Views | 2025-02-25 12:38:34
More