ಮೈಸೂರಿನಲ್ಲಿ ಡೆವಿಲ್ ಚಿತ್ರದ ಚಿತ್ರೀಕರಣ ಮತ್ತೆ ಪುನರಾರಂಭವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ದರ್ಶನ್ ಜಾಮೀನು ಪಡೆದು ಹೊರಗೆ ಬಂದಿದ್ದು, ಹಲವು ತಿಂಗಳ ನಂತರ ಸಿನಿಮಾ ಶೂಟಿಂಗ್ಗೆ ಎಂಟ್ರಿ ಕೊಟ್ಟಿದ್ದಾರೆ.
14 Views | 2025-03-12 12:42:01
Moreಚಾರ್‌ಮಿನಾರ್, ಛೂ ಮಂಥರ್ ಸೇರಿದಂತೆ ಕನ್ನಡದ ಅನೇಕ ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಮೇಘನಾ ಗಾಂವ್ಕರ್ ಅವರಿಗೆ ಡಾಕ್ಟರೇಟ್ ಪದವಿ ದೊರೆತಿದೆ.
17 Views | 2025-03-25 15:33:08
More