ಕರ್ನಾಟಕ ಸರ್ಕಾರವು ಅನುದಾನಿತ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ಜೊತೆ ನೀಡುತ್ತಿದ್ದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಲು ಆದೇಶ ಹೊರಡಿಸಿದೆ.
31 Views | 2025-02-18 14:18:19
More2024-25 ನೇ ಸಾಲಿನ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಂದಿನ ತಿಂಗಳಿನಿಂದ ಆರಂಭವಾಗಲಿವೆ. ಮಾರ್ಚ್ 01 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿವೆ
42 Views | 2025-02-20 14:02:26
Moreಮೈಸೂರು ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಾಬುರಾಯನಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಶಾಲೆಗೆ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣದಲ್ಲಿ ಮಕ್ಕಳಿಗಾಗಿ ವಾಟರ್ ಫಿಲ್ಟರ್ ಅನ್ನು ಕೊಡುಗೆಯಾಗಿ ನೀಡಿದ್ದಾರೆ.
84 Views | 2025-02-24 17:07:07
Moreಶಿರಾ ನಗರದ ಮಂಜು ಶ್ರೀ ಇಂಗ್ಲೀಷ್ ಸ್ಕೂಲ್‌ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಅಂಗವಾಗಿ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.
22 Views | 2025-03-01 17:06:53
Moreಶಾಲೆ ಮುಗಿಸಿ ಈಜಾಡಲು ತೆರಳಿದ್ದ ವಿದ್ಯಾರ್ಥಿ ಈಜಲು ಬಾರದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರೋ ಧಾರುಣ ಘಟನೆ ಮಧುಗಿರಿ ತಾಲೂಕಿನ ಕೊಡಿಗೇಹಳ್ಳಿ ಬಳಿಯ ಜಯಮಂಗಲಿ ನದಿಯಲ್ಲಿ ನಡೆದಿದೆ.
22 Views | 2025-03-18 18:58:19
Moreಗುಬ್ಬಿ ಪಟ್ಟಣದ ಪಿಎಂ.ಶ್ರೀ ಸರ್ಕಾರಿ ಶಾಲೆಯಲ್ಲಿ ಪೊಲೀಸ್ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
16 Views | 2025-03-28 13:16:12
More