ಚಿಕ್ಕಬಳ್ಳಾಪುರ : ಅಸ್ಥಿಪಂಜರ ರೂಪದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಶೆಟ್ಟಿಹಳ್ಳಿಯಿಂದ ಜಲದೇನಹಳ್ಳಿಗೆ ಹೋಗುವ ಅಡ್ಡದಾರಿಯ ಪಕ್ಕದಲ್ಲಿರುವ ಬೆಟ್ಟಗುಡ್ಡಗಳಲ್ಲಿ ಅಪರಿಚಿತ ವ್ಯಕ್ತಿಯ ಶವ ಅಸ್ತಿಪಂಜರ ರೂಪದಲ್ಲಿ ಪತ್ತೆಯಾಗಿದ್ದು, ಅಕ್ಕಪಕ್ಕದ ಗ್ರಾಮದ ನಿವಾಸಿಗಳು ಬೆಚ್