ಇತ್ತೀಚಿನ ದಿನಗಳಲ್ಲಿ ಕರ್ಕಶ ಹಾರ್ನ್ ಹಾಕುವ ಪ್ರವೃತ್ತಿ ಹೆಚ್ಚಾಗಿದ್ದು, ಎಲ್ಲೆಂದರಲ್ಲಿ ಜೋರು ಹಾರ್ನ್ ಹಾಕಿಯೇ ವಾಹನಗಳನ್ನು ಓಡಿಸುತ್ತಿರುತ್ತಾರೆ.
2025-01-21 17:32:28
Moreಶಿವಮೊಗ್ಗ ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ಫೆ. 17 ಸೋಮವಾರ ಸಂಜೆ 7 ರಿಂದ 8 ವರ್ಷದೊಳಗಿನ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
2025-02-19 12:31:17
Moreಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ರವಿ ಅಲಿಯಾಸ್ ಗುಂಡ ಎಂಬುವವರ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ.
2025-02-22 13:12:36
More