Post by Tags

  • Home
  • >
  • Post by Tags

ಕೊರಟಗೆರೆ : ಅದ್ದೂರಿಯಾಗಿ ಜರುಗಿದ ಶ್ರೀ ಯೋಗಿ ನಾರಾಯಣ ಯತೀಂದ್ರರ 299 ನೇ ಜಯಂತಿ

ಕೊರಟಗೆರೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ಬಲಿಜ ಸಂಘದಿಂದ ಇಂದು ಕಾಲಜ್ಞಾನಿ ಶ್ರೀ ಯೋಗಿ ನಾರಾಯಣ ಯತೀಂದ್ರರ 29 ನೇ ಜಯಂತೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

2025-03-14 18:46:42

More