ಮಧುಗಿರಿ ಪಟ್ಟಣದ ಸರ್ಕಾರಿ ಆಸ್ಪತ್ರೆ ರಸ್ತೆಯಲ್ಲಿ ಎಚ್. ಸಿ. ಬಸವರಾಜು ಹಾಗೂ ಎಚ್. ಸಿ. ವೀರಭದ್ರಪ್ಪ ಸ್ಮರಣಾರ್ಥ ನೂತನವಾಗಿ ನಿರ್ಮಿಸಿರುವ ಡಯಾಲಿಸಿಸ್ ಸೆಂಟರ್ ಹಾಗೂ ಶ್ರೀ ಶಾರದಾ ದೇವಿ ಕಣ್ಣಿನ ಆಸ್ಪತ್ರೆ, ಸಂಶೋಧನಾ ಕೇಂದ್ರ ಉದ್ಘಾಟನೆ.
65 Views | 2025-01-28 14:42:19
Moreನಡೆದಾಡುವ ದೇವರು, ತ್ರಿವಿಧ ದಾಸೋಹಿ ನೆಲೆಸಿರುವ ಪ್ರಸಿದ್ಧ ಕ್ಷೇತ್ರ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇದೇ ಫೆಬ್ರವರಿ 20 ರಿಂದ ಮಾರ್ಚ್ 1ರವರೆಗೆ ನಡೆಯಲಿದೆ.
104 Views | 2025-02-06 17:41:01
More