tumkur - ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಗೆ ಕ್ಷಣಗಣನೆ! ಹೇಗೆ ಕಂಗೊಳಿಸುತ್ತಿದೆ ಗೊತ್ತಾ ಸಿದ್ದಗಂಗಾ ಮಠ?
ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸಿದ್ದಲಿಂಗೇಶ್ವರ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, ಜಾತ್ರೆಯ ಪ್ರಯುಕ್ತ ನಡೆಯಲಿರುವ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನಕ್ಕೆ ಅದ್ದೂರಿ ಚಾಲನೆ ದೊರೆತಿದೆ.