TUMAKURU: ಕೆಎಎಸ್ ಪರೀಕ್ಷೆ ಅನ್ಯಾಯ ಸರಿಪಡಿಸಿ ಎಂದು ಸಿಎಂಗೆ ಪತ್ರ ಬರೆದ ಸಿದ್ದಲಿಂಗ ಸ್ವಾಮೀಜಿ
ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಬರೆದ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಸಿದ್ದಗಂಗಾ ಮಠದ ಸಿದಲಿಂಗ ಸ್ವಾಮಿಜಿ ಸಿಎಂಗೆ ಪತ್ರ ಬರೆದಿದ್ದಾರೆ.