ಹಾಡುಹಕ್ಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಸುಕ್ರಜ್ಜಿ ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ.
2025-02-13 12:25:29
Moreಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಹಾಗೂ ಬಿಜೆಪಿಯ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರ ಮದುವೆಗೆ ದಿನಾಂಕ ನಿಗದಿಯಾಗಿದೆ.
2025-02-18 18:54:55
More