ರಾಜ್ಯದ ಪ್ರತಿ ಜನರಿಗೂ ಶುದ್ಧ ನೀರನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಜಲಜೀವನ್ ಮಿಷನ್ ಅಡಿಯಲ್ಲಿ ಮನೆ ಮನೆಗೆ ಗಂಗೆ ಯೋಜನೆಯನ್ನು ಜಾರಿಗೆ ತಂದಿದೆ, ಆದರೆ ಅದೆಷ್ಟೋ ಗ್ರಾಮಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ.
2025-01-29 14:30:57
Moreಕೆಲವು ಮಾತ್ರೆಗಳನ್ನು ಮಾದಕ ವಸ್ತುಗಳ ರೀತಿಯಲ್ಲಿ ಬಳಕೆ ಮಾಡಲಾಗುತ್ತಿದ್ದು, ಅಂತಹ ಮಾತ್ರೆಗಳ ಮಾರಾಟ, ಖರೀದಿ ಮೇಲೆ ಪೊಲೀಸ್ ಇಲಾಖೆ ಹಾಗೂ ಔಷಧಿ ನಿಯಂತ್ರಣ ಇಲಾಖೆ ನಿಗಾ ಇಟ್ಟಿದೆ.
2025-01-29 15:29:55
Moreಶಿರಾ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ನಿನ್ನೆ ಆಟೋ ಚಾಲಕರ ಸಭೆಯನ್ನು ಏರ್ಪಡಿಸಲಾಗಿತ್ತು. ಈ ವೇಳೆ ಆಟೋ ಚಾಲಕರಿಗೆ ಕಾನೂನು ನಿಯಮ ಪಾಲಿಸದಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
2025-01-30 14:24:40
Moreಕಾಲಿಟ್ಟರೇ ಸಾಕು ಬರೀ ಗುಂಡಿಗಳು ಗರ್ಭೀಣಿ ಏನಾದರೂ ಈ ರಸ್ತೆಯಲ್ಲಿ ಹೋದರೆ ಉಚಿತವಾಗಿ ಹೆರಿಗೆ ಆಗೋದು ಫಿಕ್ಸ್. ಇನ್ನು ಈ ರೋಡ್‌ನಲ್ಲಿ ಹೋಗೋ ಸವಾರರ ಜೀವಕ್ಕೆ ಮಾತ್ರ ಗ್ಯಾರಂಟಿ ಇಲ್ಲ.
2025-01-31 14:13:41
Moreಕೇಂದ್ರ ಮತ್ತು ರಾಜ್ಯಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಲ್ಲೊಂದಾದ ಜಲಜೀವನ್ ಮಿಷನ್ ಯೋಜನೆ ಹಳ್ಳಿ ಭಾಗಗಳಲ್ಲಿ ಒಂದಲ್ಲ ಒಂದು ಸಮಸ್ಯೆಯಾಗಿ ಮಾರ್ಪಡುತ್ತಿದೆ, ಈ ಜ್ವಲಂತ ಸಮಸ್ಯೆಗಳನ್ನು ವಿಸ್ತೃತವಾಗಿ ಪ್ರಜಾಶಕ್ತಿ ವರದಿ ಬಿತ್ತರಿಸಿತ್ತು
2025-01-31 19:03:29
Moreಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದೆ.
2025-02-05 19:42:54
Moreಶಿರಾ ತಾಲ್ಲೂಕಿನ ತಾವರೆಕೆರೆ ಗ್ರಾಮದ ಡಾ.ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಮನೆಯ ದುಸ್ಥಿತಿ ಶೋಚನೀಯವಾಗಿದೆ
2025-02-06 16:53:49
Moreಶಿರಾ ತಾಲೂಕಿನಲ್ಲಿ ಭೀಕರ ಬರಗಾಲ ತಲೆದೊರಿದ್ದು, ಇತ್ತೀಚಿನ ದಿನಗಳಲ್ಲಿ ಲೋಡ್ ಶೇಡ್ಡಿಂಗ್ ಶುರುವಾಗಿದೆ. ಹೀಗಾಗಿ ಸೂಕ್ತ ಕಾಲಕ್ಕೆ ಬೆಳೆಗಳಿಗೆ ನೀರನ್ನು ಹರಿಸಲು ರೈತರು ಹೆಣಗಾಡುವಂತಾಗಿದೆ.
2025-02-06 17:19:12
Moreಶಿರಾ ಪಟ್ಟಣ ತುಮಕೂರಿನಿಂದ 50 ಕಿಲೋ ಮೀಟರ್ ದೂರದಲ್ಲಿದ್ದು, ನಾನಾ ಕಾರ್ಖಾನೆಗಳು ತಲೆ ಎತ್ತಿದ್ದು ಬೆಳೆವಣಿಗೆಯ ಹಾದಿಯಲ್ಲಿದೆ. ಆದರೆ ನಗರ ಸಭೆಯಲ್ಲಿ ಜನಪ್ರತಿನಿಧಿಗಳು ಇದ್ದರು ಕೂಡ ಇಲ್ಲದಂತಾಗಿದ್ದು, ಅಭಿವೃದ್ದಿಯಲ್ಲಿ ಸಾಕಷ್ಟು ಹಿಂದೆ ಬಿದ
2025-02-07 14:24:43
Moreಶಿರಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷರಾಗಿ ಅಂಜನ್ ಕುಮಾರ್ ಅಯ್ಕೆಯಾಗಿದ್ದಾರೆ. ನಗರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
2025-02-08 14:05:10
Moreಶಿರಾ ತಾಲೂಕು ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ಸಮುಖದಲ್ಲಿ ಜರುಗಿತು.
2025-02-08 19:16:13
Moreಶಿರಾದಲ್ಲಿರೋ ಬಹುತೇಕ ವಸತಿ ನಿಲಯಗಳು ಶೋಚನೀಯ ಸ್ಥಿತಿಯಲ್ಲಿದ್ದು ವಿದ್ಯಾರ್ಥಿಗಳ ಸ್ಥಿತಿ ಹೇಳತೀರದಾಗಿದೆ. ಒಂದ್ಕಡೆ ಕಟ್ಡಡದ ಕೊರತೆ ಇದ್ದರೆ ಮತ್ತೊಂದು ಕಡೆ ಶುಚಿತ್ವ ಅನ್ನೋದು ಮರೀಚಿಕೆಯಾಗಿದ್ದು, ವಿದ್ಯಾರ್ಥಿಗಳ ವಿದ್ಯಾಬ್ಯಾಸಕ್ಕೆ ಅಡಚಣೆ ಆಗ
2025-02-09 16:12:00
Moreಮೂಲಭೂತ ಸೌಕರ್ಯಗಳ ಬೇಡಿಕೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ತುಮಕೂರು ವ್ಯಾಪ್ತಿಯ ಗ್ರಾಮ ಆಡಳಿತ ಅಧಿಕಾರಿಗಳು ಇಂದು ಡಿಸಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಂಡಿದ್ದಾರೆ.
2025-02-10 16:45:52
Moreಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತಾನೆ ಬಂದಿದೆ. ಇವತ್ತು ಕೂಡ ಮತ್ತೊಂದು ಹಾಸ್ಟೆಲ್‌ನ ಅವ್ಯವಸ್ಥೆಯ ಮೇಲೆ ಪ್ರಜಾಶಕ್ತಿ ಟಿವಿ ಬೆಳಕು ಚೆಲ್ಲಿದ್ದು, ಈ ಹಾಸ್ಟೆಲ್‌ನಲ್ಲಿ ಮಕ್ಕಳಿಗೆ ಮಲಗಲು ಮಂಚಗಳಿಲ್ಲ, ಅಲ್ಲದೇ
2025-02-12 10:45:39
Moreಶಿರಾದ ಶ್ರೀ ಅಂಬಾ ಭವಾನಿ ಅಮ್ಮನವರ ದೇವಾಲಯಕ್ಕೆ ಸಂಸದ, ಮೈಸೂರಿನ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.
2025-02-10 18:35:42
Moreಶಿರಾ ತಾಲ್ಲೂಕಿನ ಮಾಗೋಡು ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಇಂದು ಸಾವಿರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
2025-02-10 18:55:43
Moreಶಿರಾದ ಹಾಸ್ಟೆಲ್‌ಗಳ ಚಿತ್ರಣವನ್ನು ನಿಮ್ಮ ಪ್ರಜಾಶಕ್ತಿ ಬಯಲು ಮಾಡ್ತನೇ ಬಂದಿದೆ. ಹೌದು ನೆನ್ನೆ ಅಷ್ಟೇ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಡಾ. ಬಿ.ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಚಿತ್ರಣವನ್ನು
2025-02-11 18:24:47
Moreಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನಪ್ಪಿದ್ದರು. ಅದರಲ್ಲಿ ಕರ್ನಾಟಕದ ನಾಲ್ಕು ಜನ ಸಾವನಪ್ಪಿದ್ದರು.
2025-02-12 14:03:30
Moreಶಿರಾ ತಾಲೂಕಿನಲ್ಲಿರೋ ವಸತಿ ಶಾಲೆಯಲ್ಲಿನ ದುಸ್ಥಿತಿ ಬಗ್ಗೆ ಪ್ರಜಾಶಕ್ತಿ ಎಳೆ ಎಳೆಯಾಗಿ ಬಿತ್ತರಿಸುತ್ತಿದ್ದ ಬೆನ್ನಲ್ಲೇ, ಹಾಸ್ಟೆಲ್‌ನಲ್ಲೋಂದು ದುರಂತ ಸಂಭವಿಸಿದೆ.
2025-02-12 15:54:57
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮದ ರಸ್ತೆ ಹೆದ್ದಾರಿಯಾಗಿ ಮಾರ್ಪಡುತ್ತಿದೆ. ಆದರೆ ಈ ಹೆದ್ದಾರಿಯಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಪಿಡಿಒ ಅಧಿಕಾರಿಗಳು ರಾತ್ರೋ ರಾತ್ರಿ ರಸ್ತೆಯ ಬಳಿ ಚರಂಡಿ ತೆಗೆದಿದ್ದು ಹಲವು
2025-02-12 16:27:31
Moreಶಿರಾ ತಾಲೂಕಿನ ಚಂಗಾವರ ಗ್ರಾಮದ ಸಿದ್ದಲಿಂಗಮ್ಮ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಪಟ್ಟನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಮಾಡಿದ್ದ ಖದೀಮನಿಂದ 1.45 ಲಕ್ಷ ಮೌಲ್ಯದ ಚಿನ್ನದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರ
2025-02-13 11:49:13
Moreಶಿರಾ ತಾಲೂಕಿನ ಚಿನ್ನೆನಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬ್ರಹ್ಮಸಂದ್ರ ಗ್ರಾಮದಲ್ಲಿ ನೀರು ಪೂರೈಸುವ ಮುಖ್ಯ ವಾಲ್ ಹೊಡೆದು ಅನಾವಶ್ಯಕ ರಸ್ತೆ ಪಕ್ಕದ ಕಾಲುವೆಗಳಿಗೆ ಸೇರಿ ಪೋಲಾಗುತ್ತಿದೆ
2025-02-16 14:19:08
Moreಶಿರಾ ನಗರದ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಅಳವಡಿಸಬೇಕಾದ ನಾಮಫಲಕ ಹಾಗೂ ಸುರಕ್ಷ ತಾ ಕ್ರಮಗಳಿಲ್ಲದೆ ಬೇಕಾಬಿಟ್ಟಿ ರಸ್ತೆ ಕಾಮಗಾರಿ ಕೆಲಸ ನಿರ್ಮಾಣ ಮಾಡಲಾಗುತ್ತಿದ್ದು. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ ಎಂದು ಸವಾರರು ಆರೋಪಿಸಿದ್ದಾರೆ.
2025-02-17 13:11:36
Moreಶಿರಾದ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಸೇವಾಲಾಲ್ ಜಯಂತಿ ಆಚರಣೆ ಮಾಡಲಾಯಿತು.
2025-02-17 15:21:49
Moreಶಿರಾ ತಾಲೂಕಿನ ಹಂದಿಕುಂಟೆ ಗ್ರಾಮ ಸಭೆಯಲ್ಲಿ ಸದಸ್ಯರು ಹಾಗೂ ಪಿಡಿಒ ಇಲ್ಲದ ಕಾರಣ ಗ್ರಾಮ ಸಭೆಯನ್ನು ಮುಂದೂಡಿಕೆ ಮಾಡಲಾಯಿತು.
2025-02-19 10:04:13
Moreಸಾಗುವಳಿ ಮಾಡ್ತಿರೋ ರೈತರಿಗೆ ಸಾಗುವಳಿ ಪತ್ರ ನೀಡುವಂತೆ ಆಗ್ರಹಿಸಿ ಶಿರಾದ ತಾಲೂಕು ಆಡಳಿತ ಕಚೇರಿ ಮುಂದೆ ನೂರಾರು ಮಂದಿ ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ರು
2025-02-19 12:46:42
Moreಮಧ್ಯಾಹ್ನದ ಊಟ ಸೇವಿಸಿದ ಬಳಿಕ ಖಾಸಗಿ ವಸತಿ ಶಾಲೆಯ ಮಕ್ಕಳಲ್ಲಿ ಏಕಾಏಕಿ ಹೊಟ್ಟೆನೋವು, ವಾಂತಿ-ಭೇದಿ ಕಾಣಿಸಿಕೊಂಡಿದ್ದು, ೬೦ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನ ಆಸ್ಪತ್ರೆಗೆ ದಾಖಲಿಸಿರುವ ಘಟನೆ ತುಮಕೂರು ಜಿಲ್ಲೆ ಶಿರಾ ನಗರದಲ್ಲಿ ನಡೆದಿದೆ.
2025-02-19 15:08:05
Moreಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಇಂದು ಹಿರಿಯೂರು ಶಿರಾ ಗಡಿ ಭಾಗದಲ್ಲಿ ಅಪಘಾತಕ್ಕೆ ಈಡಾಗಿದ್ದು, ಸದ್ಯ ನಟ ಮತ್ತು ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
2025-02-20 14:10:39
Moreಶಿರಾ ತಾಲೂಕಿನ ಗೌಡಗೆರೆ ಹೋಬಳಿ ವ್ಯಾಪ್ತಿಯ ಹೊಸೂರು ಗ್ರಾಮ ಪಂಚಾಯ್ತಿಯಲ್ಲಿ ಹೆಂಡ್ತಿ ಸದಸ್ಯೆಆಗಿದ್ದು, ದರ್ಬಾರ್ ಮಾತ್ರ ಗಂಡ ನಡೆಸುತ್ತಿರೋದು ಬೆಳಕಿಗೆ ಬಂದಿದೆ.
2025-02-21 10:06:31
More