ಶಿರಾ ತಾಲೂಕಿನಲ್ಲಿ ಗುಂಡಿಗಳಿಂದ ನಾನಾ ಅವಾಂತರ ಸೃಷ್ಟಿ ಮಾಡ್ತಾ ಇದೆ, ಈ ಬಗ್ಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿ ಗುಂಡಿ ಮುಚ್ಚುವಂತೆ ಆಗ್ರಹಿಸಿದ್ರು ಕೂಡ ಅಧಿಕಾರಿಗಳು ಮಾತ್ರ ಕೇರ್ ಮಾಡ್ತಾ ಇರಲಿಲ್ಲ..
39 Views | 2025-02-26 13:35:40
Moreಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
45 Views | 2025-03-03 17:08:12
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
40 Views | 2025-04-05 11:15:39
More