SIRA: ರಥಸಪ್ತಮಿ ಅಂಗವಾಗಿ ಶಿರಾದ ತಾವರೆಕೆರೆ ಬಂಡೀ ರಂಗನಾಥ ಸ್ವಾಮಿ ಜಾತ್ರ ಮಹೋತ್ಸವ
ರಥಸಪ್ತಮಿ ಅಂಗವಾಗಿ ಹಲವೆಡೆ ಜಾತ್ರಾ ಮಹೋತ್ಸವಗಳು ಜರುಗುತ್ತಲೇ ಇವೆ… ಐತಿಹಾಸಿಕ ಪ್ರಸಿದ್ಧ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಶ್ರೀ ಬಂಡೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಅತ್ಯಂತ ವಿಜೃಂಭಣೆಯಿಂದ ಜರುಗಿತು.