ಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದೆ.
127 Views | 2025-02-05 19:42:54
Moreಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
33 Views | 2025-02-20 12:31:46
Moreಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.
32 Views | 2025-02-20 16:28:21
Moreಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ
26 Views | 2025-02-21 14:31:03
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದ್ದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ.. ಅದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಮಾರ್ಪಾಡಾಗಿದೆ ಶಿರಾ ನಗರ.
26 Views | 2025-02-24 11:15:05
Moreಶಿರಾ ತಾಲ್ಲೂಕಿನ ಹೊಸೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಬಾರಳ್ಳಿ ಗ್ರಾಮದ ಶಾಲೆಯ ದುಸ್ಥಿತಿ ಹೇಳತೀರದಾಗಿದೆ. ಹೌದು ಶಾಲೆಯ ಕಟ್ಟಡಗಳು ಬಿರುಕು ಬಿಟ್ಟಿದೆ.
29 Views | 2025-02-24 15:12:43
Moreಶಿರಾ ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಮಂಗನಹಳ್ಳಿ ಗ್ರಾಮಮಕ್ಕೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದೇ ಬೆಸ್ಕಾಂ ನಿರ್ಲಕ್ಷ್ಯ ತೋರುತ್ತಿದೆ ಎಂದು ಬೆಸ್ಕಾಂ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ರು.
26 Views | 2025-02-25 15:40:38
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಸುಮ್ಮನೆ ಕೂರಲ್ಲ ಅಂತಾ ಮತ್ತೆ ಮತ್ತೆ ಸಾಬೀತು ಮಾಡ್ತಾನೆ ಇದೆ..
30 Views | 2025-02-25 16:51:46
Moreತುಮಕೂರು ನಗರದ ಹೊರವಲಯದ ವಸಂತನರಸಾಪುರ ಕೈಗಾರಿಕಾ ಪ್ರದೇಶವಾಗಿ ಹೊರಹೊಮ್ಮಿದ್ದು, 5ನೇ ಹಂತದ ಅಭಿವೃದ್ಧಿಗೆ KIADB ಮುಂದಾಗಿದ್ದು ರೈತರ ಜಮೀನನ್ನು ಭೂ ಸ್ವಾಧೀನ ಪಡೆಸಿಕೊಂಡಿದೆ..
28 Views | 2025-02-25 17:56:20
Moreಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಇತ್ತೀಚಿನ ಕಳ್ಳತನಗಳು ಸರಗಳ್ಳತನಗಳು ಮತ್ತು ಸೈಬರ್ ಕ್ರೈಂ ಗಳ ಬಗ್ಗೆ ಹಾಗೂ ವಿವಿಧ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .
28 Views | 2025-02-26 12:18:49
Moreಬೇಸಿಗೆ ಶುರುವಾಗ್ತಾ ಇದ್ದಂತೆ ಬೆಂಕಿ ದುರಂತಗಳು ಹೆಚ್ಚಾಗುವ ಸಾಧ್ಯತೆ ಇದೆ.. ಬೇಸಿಗೆ ಅರಂಭದಲ್ಲೇ ಅಲ್ಲಲ್ಲಿ ಬೆಂಕಿ ಅವಘಡಗಳು ಜರುಗುತ್ತಿದ್ದು ಆಕಸ್ಮಿಕ ಬೆಂಕಿಗೆ ಅಡಿಕೆ ಗಿಡಗಳು ಹಾಗೂ ತೆಂಗಿನ ಮರಗಳು ಸುಟ್ಟು ಕರಕಲಾಗಿವೆ.
25 Views | 2025-02-26 12:33:04
More: ಶಿರಾ ತಾಲೂಕಿನ ಬುಕ್ಕಾ ಪಟ್ಟಣ ಹೋಬಳಿಯ ಕುರುಬರಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಲಕ್ಷಾಂತರ ರೂಪಾಯಿ ಅವ್ಯವಹಾರ ಮಾಡಿರುವ ಆರೋಪ ಕೇಳಿಬಂದಿದೆ.
24 Views | 2025-02-26 16:11:14
Moreಶಿರಾ ತಾಲೂಕಿನ ಶಿರಾ- ಅಮರಪುರ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಗುಂಡಿ ಗಂಡಾಂತರಕ್ಕೆ ಇಬ್ಬರು ಅಮಾಯಕ ಜೀವಗಳು ಈಗಾಗಲೇ ಬಲಿಯಾಗಿವೆ. ಫೆಬ್ರವರಿ 26ರಂದು ಗುಂಡಿಯನ್ನು ತಪ್ಪಿಸಲು ಹೋಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
30 Views | 2025-03-03 17:08:12
Moreಶಿರಾ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿದ್ರು ಅಭಿವೃದಿ ಮಾತ್ರ ಕುಂಠುತ್ತಲೇ ಸಾಗುತ್ತಿದೆ. ಇದಕ್ಕೆ ಸ್ಪಷ್ಟ ಉದಾರಣೆಯಂತಿದೆ ಶಿರಾ ನಗರದ 30ನೇ ವಾರ್ಡ್‌ನ ದುಸ್ಥಿತಿ.
29 Views | 2025-03-07 12:03:01
Moreಇತ್ತೀಚೆಗಷ್ಟೇ ಪ್ರಯಾಗ್ರಾಜ್ನಲ್ಲಿ ಮುಕ್ತಾಯಗೊಂಡ ಐತಿಹಾಸಿಕ ಕುಂಭಮೇಳದಲ್ಲಿ ನಾಗಾಸಾಧುವೊಬ್ಬರು ತುಮಕೂರಿನ ಕೆಲವು ಪುಣ್ಯಕ್ಷೇತ್ರಗಳ ಬಗ್ಗೆ ಮಾತನಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿತ್ತು.
39 Views | 2025-03-08 11:47:18
Moreಶಿರಾ ನಗರದ ಮಾಧವ ವಿದ್ಯಾಲಯದಲ್ಲಿ ದೀಪ ಪ್ರಧಾನ ಕಾರ್ಯಕ್ರಮ ಮತ್ತು ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಜರುಗಿತು.
31 Views | 2025-03-14 15:43:32
Moreಶಿರಾ ತಾಲೂಕು ಬರದ ತಾಲೂಕಿಗೆ ಸೇರಲ್ಪಟಿದ್ದು, ಜಾಲಿ ಗಿಡಗಳು ಬೆಳೆದು ನಿಂತಿವೆ. ಖಾಲಿ ಜಾಗಗಳಲ್ಲಿ ಜಾಲಿಗಿಡಗಳು ಬೆಳೆದು ನಿಂತಿದ್ದು ಇಲ್ಲಿನ ಜನರಿಗೆ ಸಾಕಷ್ಟು ತೊಂದ್ರೆಯನ್ನು ಉಂಟು ಮಾಡುತ್ತಿವೆ.
30 Views | 2025-03-15 15:13:27
Moreಶಿರಾ ನಗರದಲ್ಲಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರು ಲಭ್ಯತೆ ಮತ್ತು ಜಾನುವಾರುಗಳ ಮೇವಿನ ಲಭ್ಯತೆ ಕುರಿತು ಶಾಸಕ ಟಿ.ಬಿ ಜಯಚಂದ್ರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ರು.
32 Views | 2025-03-15 18:45:51
Moreಶಿರಾ ನಗರ ಅದೆಷ್ಟು ಬೆಳೆದ್ರು ಅಭಿವೃದ್ಧಿಯ ವಿಚಾರದಲ್ಲಿ ಹಿಂದೇಯೇ ಉಳಿದಿವೆ.. ಅದ್ರಲ್ಲೂ ಸ್ವಚ್ಛತೆಯಂಥೂ ಮರಿಚೀಕೆಯಾಗಿದೆ.
15 Views | 2025-03-19 12:00:59
Moreನೀರಿನ ಮೂಲ ಸಂರಕ್ಷಣೆಗೆ ಸರ್ಕಾರ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸುತ್ತಿದೆ, ಆದ್ರೂ ಕೂಡ ಜನರಿಗೆ ಶುದ್ದವಾದ ಸಮರ್ಪಕ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ.
25 Views | 2025-03-19 12:48:10
Moreನಮ್ಮ ದೇಶವನ್ನ ಸ್ವಚ್ಚ ಮತ್ತು ಸುಂದರವಾಗಿಸಬೇಕು ಅನ್ನೋ ಉದ್ದೇಶದಿಂದ ಕೇಂದ್ರ ಸರ್ಕಾರ ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿ ಕೋಟಿ ಕೋಟಿ ಹಣವನ್ನು ವ್ಯಯಿಸುತ್ತಿದೆ.
18 Views | 2025-03-19 17:37:27
Moreಶಿರಾ ನಗರದ ಬಹುತೇಕ ವಾರ್ಡ್ ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
20 Views | 2025-03-20 12:06:33
Moreಶಿರಾ ನಗರದ ಜನತೆಗೆ ನಿತ್ಯ ಕುಡಿಯುವ ನೀರನ್ನು ಪೂರೈಕೆ ಮಾಡುವ ದೊಡ್ಡ ಕೆರೆ ಅಕ್ಷರಶಃ ಹೂಳಿನಿಂದ ತುಂಬಿಕೊಂಡಿದ್ದು, ತ್ಯಾಜ್ಯ ವಿಲೇವಾರಿ ಅವಾಸ ಸ್ಥಾನವಾಗಿ ಮಾರ್ಪಟ್ಟಿದೆ.
25 Views | 2025-03-22 11:27:30
Moreಗುರು ದೇವೋ ಭವ…ಅಂತಾ ಗುರುವನ್ನು ಪೂಜ್ಯ ಭಾವದಿಂದ ಕಾಣುತ್ತಾರೆ.
23 Views | 2025-03-22 14:19:15
Moreಉತ್ತರ ಕರ್ನಾಟಕದ ಪ್ರಯಾಣಿಕರು ಶಿರಾದ ಮೂಲಕವೇ ಪ್ರಯಾಣ ಮಾಡಬೇಕಿದೆ.
22 Views | 2025-03-23 18:54:34
Moreಶಿರಾ ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.
18 Views | 2025-03-24 15:23:52
Moreಶಿರಾ ನಗರ ವೇಗವಾಗಿ ಬೆಳೆಯುತ್ತಿದ್ದು, ನಗರ ಯೋಜನಾ ಪ್ರಾಧಿಕಾರವನ್ನ ನಗರಾಭಿವೃದ್ದಿ ಪ್ರಾಧಿಕಾರವಾಗಿ ಮೇಲ್ದರ್ಜೆಗೇರಿಸುವ ಶಾಸಕ ಟಿ.ಬಿ ಜಯಚಂದ್ರರವರ ಪ್ರಯತ್ನ ಯಶಸ್ವಿಯಾಗಿದೆ.
20 Views | 2025-03-24 16:29:11
Moreಪ್ರಜಾಶಕ್ತಿ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಹೊಸ ಅಧ್ಯಾಯವನ್ನು ಸೃಷ್ಟಿ ಮಾಡ್ತಿದೆ.
11 Views | 2025-03-25 14:18:47
Moreಶಿರಾ ನಗರ ಅದೆಷ್ಟು ಬೆಳೆದ್ರೂ ಕೂಡ ತಾಲೂಕಿನ ಅಭಿವೃದ್ದಿಯ ವಿಚಾರದಲ್ಲಿ ಮಾತ್ರ ಹಿಂದೆಯೇ ಉಳಿದಿದೆ.
10 Views | 2025-03-25 17:14:28
Moreದಿನಕಳೆದಂತೆ ಶಿರಾ ನಗರ ಸಮಸ್ಯೆಗಳ ಆಗರವಾಗಿ ಬದಲಾಗ್ತಿದೆ. ಜೊತೆಗೆ ಶಿರಾ ನಗರದಲ್ಲಿ ಸ್ವಚ್ಚತೆಯಂಥೂ ಮರಿಚೀಕೆಯಾಗಿಬಿಟ್ಟಿದೆ.
15 Views | 2025-03-25 17:19:38
More