ಅಭಿವೃದ್ದೀ ವಿಚಾರವಾಗಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗೂ ಗ್ರಾಮಸ್ಥರ ನಡುವೆ ಜಟಾಪಡಿ ಶುರುವಾಗಿದೆ. ಹೌದು ಶಿರಾ ತಾಲೂಕಿನ ಭುವನಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಈ ಗಲಾಟೆ ನಡೆದಿದೆ.
2025-02-05 19:42:54
Moreಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಶಿರಾ ತಾಲ್ಲೂಕು ಇವರು ತಾಲ್ಲೂಕು ಕಛೇರಿಯ ಆವರಣದಲ್ಲಿ ನಡೆಸುತ್ತಿರುವ ಆಹೋರಾತ್ರಿ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
2025-02-20 12:31:46
Moreಸತತ 11 ದಿನಗಳಿಂದಲೂ ರಾಜ್ಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರ ಮುಂದುವರೆದಿದೆ.
2025-02-20 16:28:21
Moreಆರೋಗ್ಯವೇ ಭಾಗ್ಯ.. ಪ್ರತಿಯೊಬ್ಬರ ಆರೋಗ್ಯ ಸುಧಾರಣೆಗಾಗಿ ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಒಂದೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರ್ಕಾರ ತೆರೆದಿದೆ.., ಆದ್ರೆ ಸರ್ಕಾರಿ ಅಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಹೆಚ್ಚಾಗಿ ಕಾಡುತ್ತಿದೆ
2025-02-21 14:31:03
More