ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪುಣ್ಯ ಕ್ಷೇತ್ರ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ ಗುರುಗುಂಡ ಬ್ರಹ್ಮೇಶ್ವರ ಜಾತ್ರಾಮಹೋತ್ಸವ ನಡೆಯುತ್ತಿದೆ.
67 Views | 2025-01-23 12:58:39
Moreರಥಸಪ್ತಮಿ ಅಂಗವಾಗಿ ಹಲವೆಡೆ ಜಾತ್ರಾ ಮಹೋತ್ಸವಗಳು ಜರುಗುತ್ತಲೇ ಇವೆ… ಐತಿಹಾಸಿಕ ಪ್ರಸಿದ್ಧ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಶ್ರೀ ಬಂಡೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಅತ್ಯಂತ ವಿಜೃಂಭಣೆಯಿಂದ ಜರುಗಿತು.
134 Views | 2025-02-05 18:24:09
Moreಇನ್ನೇನು ಬೇಸಿಗೆ ಆರಂಭವಾಗಿದ್ದು ಹಲವೆಡೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ. ಶಿರಾ ತಾಲೂಕು ಹೇಳಿ ಕೇಳಿ ಬರದ ತಾಲೂಕಾಗಿದ್ದು ತಾಲೂಕಿನಲ್ಲಿ ನೀರಿಗೆ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ.
40 Views | 2025-03-13 12:00:39
Moreಪ್ರಜಾಶಕ್ತಿ ಟಿವಿ ಸುದ್ದಿ ಮಾಡಿ ಎಂದಿಗೂ ಸುಮ್ಮನೆ ಕೂರಲ್ಲ, ಬದಲಾಗಿ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೆ ಅನ್ನೋದನ್ನ ಸಾಬೀತು ಮಾಡ್ತಾನೆ ಬರ್ತಾ ಇದೆ.
31 Views | 2025-03-21 12:21:07
Moreವ್ಯಕ್ತಿಯೋರ್ವ ಆಯತಪ್ಪಿ 50 ಅಡಿ ಆಳದ ಬಾವಿಗೆ ಬಿದ್ದಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿ ಆತನನ್ನು ರಕ್ಷಿಸಲಾಗಿದೆ.
29 Views | 2025-04-02 12:07:42
Moreಕಾಮಗಾರಿ ಮುಗಿಯುವ ಮುನ್ನವೇ ಬಿರುಕು ಬಿಟ್ಟ ಮನೆಗಳು.
40 Views | 2025-04-04 11:59:41
Moreಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆ ಗಂಗೆ ಯೋಜನೆಯನ್ನು ಜಾರಿಗೆ ತರಲಾಗಿದೆ.
43 Views | 2025-04-04 12:28:58
Moreಶಿರಾ ನಗರದ ದೊಡ್ಡಕೆರೆ ಬಳಿ ಅಮೃತ ಯೋಜನೆಯಡಿ ಕುಡಿಯುವ ನೀರಿನ ಸಂಸ್ಕರಣಾ ಘಟಕ ಕಟ್ಟಡಕ್ಕೆ ದೆಹಲಿ ವಿಶೇಷ ಪ್ರತಿನಿಧಿ, ಶಾಸಕ ಡಾ. ಟಿ.ಬಿ ಜಯಚಂದ್ರ ಭೂಮಿ ಪೂಜೆಯನ್ನು ನೇರವೇರಿಸಿದ್ರು,
42 Views | 2025-04-04 17:57:54
Moreಭೀಕರ ಅಪಘಾತ ಸಂಭವಿಸಿ ದ್ವಿಚಕ್ರ ವಾಹನದಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ.
40 Views | 2025-04-05 11:15:39
Moreಭೂಕಳ್ಳರು ಲೇಔಟ್ ನಿರ್ಮಾಣಕ್ಕಾಗಿ ಪುರಾತನವಾದ ಸಮಾಧಿಗಳನ್ನು ಜೆಸಿಬಿ ಮೂಲಕ ಏಕಾಏಕಿ ಧ್ವಂಸ ಮಾಡಿದ್ದು, ಸ್ಥಳೀಯರನ್ನು ಕೆರಳಿಸುವಂತೆ ಮಾಡಿತ್ತು.
17 Views | 2025-04-22 19:06:35
Moreಬೀದಿ ಬದಿ ಮಾರಾಟವಾಗ್ತಿದ್ದ ಪಾನಿಪುರಿ ಆರೋಗ್ಯಕ್ಕೆ ಹಾನಿಕಾರಕ ಅಂತಾ ಆಗ್ಗಾಗೆ ವರದಿ ಆಗ್ತಾ ಇದ್ರು ಕೂಡ ಜನರು ಮಾತ್ರ ಕೇರ್ ಮಾಡದೇ ಪಾನಿಪುರಿಯನ್ನು ಇಷ್ಟಪಟ್ಟು ತಿಂತ್ತಾರೆ.
15 Views | 2025-04-23 15:31:57
Moreಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 28 ಜನ ಪ್ರವಾಸಿಗರನ್ನ ಹತ್ಯೆ ಮಾಡಿರುವ ಉಗ್ರರ ದಾಳಿಯನ್ನು ಖಂಡಿಸಿ ಶಿರಾ ನಗರದಲ್ಲಿ ಪ್ರತಿಭಟನೆ ನಡೆಸಿದರು.
2 Views | 2025-04-24 17:05:52
More