ತುಮಕೂರು ಜಿಲ್ಲೆ ಶಿರಾ ತಾಲೂಕಿನ ಪುಣ್ಯ ಕ್ಷೇತ್ರ ಪಟ್ಟನಾಯಕನಹಳ್ಳಿ ಗ್ರಾಮದಲ್ಲಿ ಗುರುಗುಂಡ ಬ್ರಹ್ಮೇಶ್ವರ ಜಾತ್ರಾಮಹೋತ್ಸವ ನಡೆಯುತ್ತಿದೆ.
2025-01-23 12:58:39
Moreರಥಸಪ್ತಮಿ ಅಂಗವಾಗಿ ಹಲವೆಡೆ ಜಾತ್ರಾ ಮಹೋತ್ಸವಗಳು ಜರುಗುತ್ತಲೇ ಇವೆ… ಐತಿಹಾಸಿಕ ಪ್ರಸಿದ್ಧ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ತಾವರೆಕೆರೆ ಶ್ರೀ ಬಂಡೀ ರಂಗನಾಥಸ್ವಾಮಿ ಜಾತ್ರಾ ಮಹೋತ್ಸವದ ಅತ್ಯಂತ ವಿಜೃಂಭಣೆಯಿಂದ ಜರುಗಿತು.
2025-02-05 18:24:09
More