ಶಿರಾ ನಗರದ ಬಹುತೇಕ ವಾರ್ಡ್‌ಗಳಲ್ಲಿ ಒಳಚರಂಡಿ ಸಮಸ್ಯೆ ಹೆಚ್ಚಾಗ್ತಿದ್ದು, ಮನೆ ಅಂಗಳಕ್ಕೆ ಹೊಲಸು ನೀರು ಹರಿದು ಬರ್ತಿದ್ದು ವಾಸನೆಯಿಂದ ಮನೆಯಲ್ಲಿ ವಾಸಿಸಲು ಕಷ್ಟಪಡುವಂತಾಗಿದೆ.
39 Views | 2025-03-10 19:01:23
Moreಶಿರಾ ನಗರದ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿ ಇದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗ್ತಾ ಇದೆ. ಈ ಹಿಂದೆ ಕೇಂದ್ರ ಸರ್ಕಾರದಿಂದ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿ ಪಡೆದಿದ್ದ ಶಿರಾ ನಗರ ಇದೀಗ ಕಸದ ರಾಶಿಯಿಂದ ಸ್ವಚ್ಛ ನಗರ ಹಣೆಪಟ್ಟಿಯಿಂದ ಸರಿದ
34 Views | 2025-03-13 10:39:19
More