ತುಮಕೂರಿನಲ್ಲಿ ಅಂಗಡಿಗಳ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡ ಕಡ್ಡಾಯ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಹೋರಾಟಗಾರರು, ಬೀದಿ ಬದಿ ವ್ಯಾಪಾರಸ್ಥರು ಸೇರಿ ಹಲವು ಸಂಘಟನೆಗಳು ಫೆಬ್ರವರಿ 7 ರಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.
51 Views | 2025-02-14 12:05:59
Moreತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆಗೆ ತಡವಾಗಿ ಬಂದ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡ ಗೃಹ ಸಚಿವ ಡಾ. ಜಿ. ಪರಮೇಶ್ವರ್.
33 Views | 2025-02-24 13:41:14
Moreಇಂದು ದೇಶಾದ್ಯಂತ ಮಹಾವೀರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಇತ್ತ ತುಮಕೂರಿನಲ್ಲೂ ಇಂದು ಜೈನ ಸಮುದಾಯದ ಮುಖಂಡರು ಅದ್ಧೂರಿಯಾಗಿ ಮಹಾವೀರ ಜಯಂತಿಯನ್ನು ಆಚರಣೆ ಮಾಡ್ತಿದ್ದಾರೆ.
22 Views | 2025-04-10 13:03:04
More