ನೀವು ಎಷ್ಟೇ ಸುಂದರವಾಗಿದ್ದರೂ ನಿಮ್ಮ ಮುಖದ ಮೇಲೆ ಕಪ್ಪು ಕಲೆಗಳಿದ್ದರೆ ಅವುಗಳು ನಿಮ್ಮ ಸೌಂದರ್ಯವನ್ನು ಕಡಿಮೆ ಮಾಡುತ್ತವೆ.
24 Views | 2025-04-16 19:02:25
Moreಹಾಲಿನ ಕೆನೆ ನಿಮ್ಮ ತ್ವಚೆಯಲ್ಲಿ ತೇವಾಂಶ ಕಾಪಾಡುವ ಜೊತೆಗೆ ಕಪ್ಪು ಕಲೆಗಳನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ. ಚರ್ಮದ ಆರೈಕೆಗೆ ಹಾಲು ಮತ್ತು ಹಾಲಿನ ಕೆನೆ ಅತ್ಯುತ್ತಮವಾಗಿ ಕೆಲಸ ಮಾಡುತ್ತದೆ.
25 Views | 2025-04-17 18:56:39
More