Post by Tags

  • Home
  • >
  • Post by Tags

ಚಿಕ್ಕಾಬಳ್ಳಾಪುರ : ಪರೇಡ್ ನಲ್ಲಿ ಭಾಗಿಯಾದ ರೌಡಿಗಳನ್ನು ಬೆಂಡೆತ್ತಿದ SP

ಜಿಲ್ಲಾ ತಾಲೂಕು ಪಂಚಾಯಿತಿಯ ಎಲೆಕ್ಷನ್‌ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸ್‌ ಗ್ರೌಂಡ್‌ನಲ್ಲಿ ರೌಡಿಗಳ ಪರೇಡ್‌ ನಡೆಸಲಾಗಿದ್ದು, ರೌಡಿ ಶೀಟರ್‌ಗಳಿಗೆ ಪೊಲೀಸರು ಬೆವರಿಳಿಸಿದ್ದಾರೆ.

40 Views | 2025-03-10 16:52:29

More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಕಲ್ಯಾಣಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..?

ಕಲ್ಯಾಣಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮಹಿಳೆಯ ಮೃತ ದೇಹವೊಂದು ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.

25 Views | 2025-04-16 13:15:35

More