Post by Tags

  • Home
  • >
  • Post by Tags

ಬೆಂಗಳೂರು : ಬಿಜೆಪಿ 18 ಶಾಸಕರ ಅಮಾನತು ವಾಪಸ್ | ಸ್ಪೀಕರ್‌ ನೇತೃತ್ವದ ಸಭೆಯಲ್ಲಿ ತೀರ್ಮಾನ

ವಿಧಾನಸಭೆಯಿಂದ ಅಮಾನತುಗೊಂಡಿದ್ದ ಬಿಜೆಪಿಯ 18 ಶಾಸಕರ ಅಮಾನತನ್ನು ವಾಪಸ್‌ ಪಡೆಯುವ ಕುರಿತು ಸ್ಪೀಕರ್ ಯು ಟಿ ಖಾದರ್ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

14 Views | 2025-05-25 18:08:38

More