ಇಂಡಿಯನ್ ಪ್ರೀಮಿಯರ್ ಲೀಗ್ನ ೨೦೨೫ರ ಮಾರ್ಚ್ನಲ್ಲಿ ಪ್ರಾರಂಭವಾಗಲಿದ್ದು, ಪ್ರತಿದಿನವೂ ಅಭಿಮಾನಿಗಳಿಗೆ ಉತ್ಸಾಹ ಹೆಚ್ಚಾಗುತ್ತಿದೆ.
64 Views | 2025-02-13 13:45:57
Moreಮೊದಲ 2 ಪಂದ್ಯ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ನಲ್ಲಿ ಶುಭಾರಂಭ ಮಾಡಿದೆ.
54 Views | 2025-04-01 11:03:47
Moreಇಂದು ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.
43 Views | 2025-04-07 11:50:11
Moreಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2025ರ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಗುಜರಾತ್ ಟೈಟನ್ಸ್ 39 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.
44 Views | 2025-04-22 14:17:49
Moreಐಪಿಎಲ್ 18ನೇ ಆವೃತ್ತಿಯ 42ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣೆಸಾಡಲಿವೆ.
100 Views | 2025-04-24 16:01:51
Moreಇಂಡಿಯನ್ ಪ್ರೀಮಿಯರ್ ಲೀಗ್ ನ ೧೮ನೇ ಆವೃತ್ತಿ ದಿನೇದೀನೇ ರಂಗೇರುತ್ತಿದೆ. ಪ್ರತಿನಿತ್ಯ ಒಂದಕ್ಕಿಂತ ಒಂದು ಇಂಟ್ರೆಸ್ಟಿಂಗ್ ಮ್ಯಾಚ್‌ಗಳು ಮೂಡಿಬರ್ತಿದ್ದು ಅಭಿಮಾನಿಗಳ ಕ್ರೇಜ್ ಹೆಚ್ಚಾಗುತ್ತಿ
33 Views | 2025-04-24 16:24:35
Moreತವರು ಮೈದಾನದಲ್ಲೇ ಸತತ 3 ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ರಾಜಸ್ಥಾನ್ ರಾಯಲ್ಸ್ ಮೇಲೆ ಗೆಲುವು ಸಾಧಿಸೋ ಮೂಲಕ ತನ್ನ ವನವಾಸ ಅಂತ್ಯಗೊಳಿಸಿದೆ.
38 Views | 2025-04-25 14:47:46
Moreಐಪಿಎಲ್ ಅಂಕಪಟ್ಟಿಯಲ್ಲಿ ಕೊನೆಯೆರಡು ಸ್ಥಾನಗಳಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ನತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಇಂದು ಚನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
47 Views | 2025-04-25 15:39:30
Moreಇಂದು ಪಂಜಾಬ್ ಕಿಂಗ್ಸ್ ಮತ್ತು ಕೊಲ್ಕಾತ್ತ ನೈಟ್ ರೈಡರ್ಸ್ ತಂಡಗಳು ಈಡನ್ ಗಾರ್ಡನ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.
40 Views | 2025-04-26 14:31:06
Moreಇಂದು IPL ನ 46ನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.
36 Views | 2025-04-27 13:14:21
Moreಪಿಂಕ್ ಸಿಟಿ ಅಂತಲೇ ಕರೆಸಿಕೊಳ್ಳೋ ಜೈಪುರ ನಿನ್ನೆ ಮತ್ತಷ್ಟು ಗುಲಾಬಿ ಬಣ್ಣದಿಂದ ಕಂಗೊಳಿಸುತ್ತಿತ್ತು
40 Views | 2025-04-29 14:42:47
Moreಈ ಬಾರಿ ಕಪ್ ಗೆದ್ದು ತಲಾ ಧೋನಿ ಐಪಿಎಲ್‌ಗೆ ಭರ್ಜರಿ ವಿದಾಯ ಹೇಳ್ತಾರೆ ಅಂತಾ ಅವರ ಅಭಿಮಾನಿಗಳು ಅಂದುಕೊಂಡಿದ್ರು. ಆದ್ರೆ ಅದು ಸಾಧ್ಯವಾಗಿಲ್ಲ.
37 Views | 2025-05-01 13:30:32
Moreಗುಜರಾತ್ ಟೈಟಾನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿ ಬ್ಯಾಟಿಂಗ್ ಬೀಸಿತ್ತು. ಆದ್ರೆ ಮುಂಬೈ ಇಂಡಿಯನ್ಸ್ ಮೇಲೆ ಮುಗ್ಗರಿಸಿ ಬಿದ್ದಿದೆ.
34 Views | 2025-05-02 14:52:12
Moreಅಹಮದಾಬಾನ ಮೋದಿ ಸ್ಟೇಟಿಯಂನಲ್ಲಿ ಇಂದು ಗುಜರಾತ್ ಟೈಟಾನ್ಸ್ ಮತ್ತು ಸನ್ ರೈಸರ್ಸ್ ಹೈದ್ರಬಾದ್ ಮುಖಾಮುಗಿಯಾಗಲಿವೆ.
43 Views | 2025-05-02 16:30:03
Moreಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳು ಫುಲ್ ಎಕ್ಸೈಟ್ ಆಗಿದ್ರು.
38 Views | 2025-05-04 14:00:30
Moreಇಂದು ಕೊಲ್ಕತ್ತ ನೈಟ್ ರೈಡರ್ಸ್ ತಂಡ ಇಂದು ಡಬಲ್ ಹೆಡರ್ ಮೊದಲ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹೆದ್ರಿಸಲು ಸಜ್ಜಾಗಿದೆ.
40 Views | 2025-05-04 14:13:53
Moreಹೈದರಾಬಾದ್‌ನ ಉಪ್ಪಲ್ ನಲ್ಲಿರುವ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ.
45 Views | 2025-05-05 13:56:53
MoreIPL ಸೀಸನ್-18ರ ಪುನರಾರಂಭಕ್ಕೆ ದಿನಾಂಕ ನಿಗದಿ ಮಾಡಲಾಗಿದೆ. ಅದರಂತೆ ಮೇ 15 ಅಥವಾ 16 ರಂದು ಟೂರ್ನಿಯನ್ನು ಮತ್ತೆ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ.
46 Views | 2025-05-11 13:51:52
Moreವಿರಾಟ್ ಕೊಹ್ಲಿ ವಿಶ್ವ ಕ್ರಿಕೆಟ್ ಕಂಡ ಗ್ರೇಟ್ ಬ್ಯಾಟ್ಸ್‌ಮನ್..ದಶಕಗಳ ಕಾಲ ಕ್ರಿಕೆಟ್ ಜಗತ್ತನ್ನೇ ಆಳಿದ ಕಿಂಗ್.. ದಾಖಲೆಗಳ ಸರದಾರ.
35 Views | 2025-05-12 12:41:24
Moreಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಟೆಸ್ಟ್ ಕ್ರಿಕೆಟ್ನಿಂದ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ, ಅವರ ಪತ್ನಿ ಅನುಷ್ಕಾ ಶರ್ಮಾ ಭಾವುಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
52 Views | 2025-05-12 16:57:32
Moreಆಪರೇಷನ್ ಸಿಂಧೂರದ ಯಶಸ್ವಿಗೆ ಕಾರಣಕರ್ತರಾದ ಪ್ರಧಾನಿ ಮೋದಿ ಹಾಗೂ ರಕ್ಷಣಾ ತಂಡಗಳ ಕುರಿತು ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪ್ರಶಂಸೆಯ ಬರಹವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
37 Views | 2025-05-13 14:14:15
Moreಮೇ 17ರಂದು ಐಪಿಎಲ್ನಲ್ಲಿ ಮಹತ್ವದ ಪಂದ್ಯವೊಂದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿವೆ.
26 Views | 2025-05-14 13:49:14
Moreಐಪಿಎಲ್ ದ್ವಿತೀಯಾರ್ಧದ ಪಂದ್ಯಗಳು ಮೇ 17ರಿಂದ ಆರಂಭವಾಗಲಿವೆ. ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.
30 Views | 2025-05-15 13:19:14
Moreನಾಳೆಯಿಂದ ಅಂದರೆ ಮೇ 17 ರಿಂದ ಪುನರಾರಂಭಗೊಳ್ಳುತ್ತಿದೆ. ಈ ಪಂದ್ಯವು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ.
29 Views | 2025-05-16 13:21:19
Moreಒಂದು ವಾರದ ನಂತರ ಮೇ 17 ರಿಂದ ಐಪಿಲ್ ಪುನಃ ಆರಂಭವಾಗಿದ್ದು, ಆರ್‌ಸಿಬಿಯು ಕೆಕೆಆರ್ ವಿರುದ್ದ ಕಳೆದ 10 ವರ್ಷಗಳಿಂದ ಚಿನ್ನಸ್ವಾಮೀ ಕ್ರೀಡಾಂಗಣದಲ್ಲಿ ಸತತ ಸೋಲುಗಳನ್ನು ಎದುರಿಸುತ್ತಾ ಬಂದಿದೆ.
37 Views | 2025-05-16 18:01:52
Moreವಿಶ್ವವಿಖ್ಯಾತ ತಿರುಪತಿಯ ಶ್ರೀವೆಂಕಟೇಶ್ವರ ಸ್ವಾಮಿಗೆ 3.36 ಕೋಟಿ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳನ್ನುಸಂಜೀವ್ ಗೋಯೆಂಕಾ ದಾನ ಮಾಡಿದ್ದಾರೆ.
50 Views | 2025-05-17 12:07:14
Moreಇಂದು ಪುನರಾರಂಭವಾಗುತ್ತಿರುವ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮಹತ್ವದ ಪಂದ್ಯ ನಡೆಯಲಿದೆ.
32 Views | 2025-05-17 17:49:34
Moreಕೊಹ್ಲಿಯ ನಿವೃತ್ತಿ ಅಭಿಮಾನಿಗಳ ಮನದಲ್ಲಿ ಭಾವುಕತೆ ಮೂಡಿಸಿದೆ.ಅವರು ಕ್ರಿಕೆಟ್ ಗೆ ನೀಡಿದ ಸೇವೆಯನ್ನು ಪರಿಗಣಿಸಿ, ವಿರಾಟ್ ಗೆ ಭಾರತ ರತ್ನ ನೀಡಬೇಕೆಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ.
34 Views | 2025-05-18 16:45:50
Moreಐಪಿಎಲ್ 2025 ಮತ್ತೆ ಪುನರಾರಂಭವಾಗಿದೆ, ಆದರೆ ಪುನರಾರಂಭದ ಹಿಂದೆಯೇ ಒಂದು ಆಘಾತಕಾರಿ ಬೆಳವಣಿಗೆ ಸನ್ರೈಸರ್ಸ್ ಹೈದರಾಬಾದ್ ತಂಡದ ಅಭಿಮಾನಿಗಳಿಗೆ ಶಾಕ್ ನೀಡಿದೆ.
34 Views | 2025-05-18 18:56:52
Moreಪಂಜಾಬ್ ತಂಡವನ್ನು ಮೊದಲ ಬಾರಿಗೆ ನಾಯಕನಾಗಿ ಪ್ಲೇಆಫ್ ಹಂತಕ್ಕೆ ಮುನ್ನಡೆಸಿದ ಶ್ರೇಯಸ್ ಅಯ್ಯರ್ ಅವರು ಹೊಸ ದಾಖಲೆ ಸ್ಥಾಪಿಸಿದ್ದಾರೆ.
55 Views | 2025-05-19 13:15:41
Moreಐಪಿಎಲ್ 2025 ರ 18ನೇ ಆವೃತ್ತಿಯು ಕುತೂಹಲಕರ ಘಟ್ಟಕ್ಕೆ ತಲುಪಿದೆ. ಏಕನಾ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಹೈ-ವೋಲ್ಟೇಜ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಗೆಲುವು ದಾಖಲಿಸಿದೆ.
59 Views | 2025-05-20 10:47:27
Moreಐಪಿಎಲ್ ಸೀಸನ್-18 ತನ್ನ ಅಂತಿಮ ಹಂತಕ್ಕೆ ಕಾಲಿಟ್ಟಿದ್ದು, ಪ್ಲೇಆಫ್ ಪ್ರವೇಶಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ.
44 Views | 2025-05-21 13:38:11
Moreಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್ ಅವರ ಜೀವನದಲ್ಲಿ ಹೊಸ ಆರಂಭವಾಗಿದೆ.
45 Views | 2025-05-21 18:13:43
Moreಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 63ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್ಗಳ ಭರ್ಜರಿ ಜಯವನ್ನು ದಾಖಲಿಸಿದೆ.
35 Views | 2025-05-22 11:20:18
Moreಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಪ್ಲೇಆಫ್ ಹಂತ ಹತ್ತಿರವಾಗುತ್ತಿರುವಾಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಮ್ಮ ತಂಡದಲ್ಲಿ ಮಹತ್ವದ ಬದಲಾವಣೆಯನ್ನು ಮಾಡಿಕೊಂಡಿದೆ.
34 Views | 2025-05-22 17:23:36
Moreಶ್ರೀಲಂಕಾದ ಮಾಜಿ ನಾಯಕ ಹಾಗೂ ಸ್ಟಾರ್ ಆಲ್ರೌಂಡರ್ ಏಂಜೆಲೊ ಮ್ಯಾಥ್ಯೂಸ್ ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
42 Views | 2025-05-23 17:30:36
Moreಭಾರತ ಮತ್ತು ಇಂಗ್ಲೆಂಡ್ ನಡುವಿನ ಬಹು ನಿರೀಕ್ಷಿತ ಐದು ಪಂದ್ಯಗಳ ಟೆಸ್ಟ್ ಸರಣಿ ಜೂನ್ 20ರಿಂದ ಆರಂಭವಾಗಲಿದೆ.
37 Views | 2025-05-24 15:43:21
Moreಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 18ನೇ ಸೀಸನ್ ತನ್ನ ಅಂತಿಮ ಹಂತಕ್ಕೆ ಬಂದು ತಲುಪಿದೆ.
113 Views | 2025-05-25 11:04:11
Moreಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ 65ನೇ ಪಂದ್ಯದಲ್ಲಿ ಸ್ಪರ್ಧಾತ್ಮಕತೆಯ ಜೊತೆಗೆ ಮಾನವೀಯತೆಯೂ ಮಿಂಚಿತು.
43 Views | 2025-05-25 13:20:23
Moreಐಪಿಎಲ್ 2025ರ ಪ್ಲೇಆಫ್ ಹಂತ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಗೆ ಇದೀಗ ಮತ್ತೊಂದು ಬೃಹತ್ ಬಲ ದೊರೆತಿದೆ.
53 Views | 2025-05-25 17:13:54
Moreಇಂಡಿಯನ್ ಪ್ರೀಮಿಯರ್ ಲೀಗ್ 2025ರ ಸೀಸನ್ ಮುಕ್ತಾಯದ ಬಳಿಕ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಭಾರಿ ಬದಲಾವಣೆಗಳು ನಡೆಯಲಿವೆ.
80 Views | 2025-05-26 12:20:32
More8ನೇ ಆವೃತ್ತಿಯ ಐಪಿಎಲ್ ಟೂರ್ನಿ ಹಿಂದೆಂದಿಗಿಂತಲೂ ಸಖತ್ ಡಿಫರೆಂಟ್ ಆಗಿದೆ. ಲೀಗ್ ಸ್ಟೇಜ್ ಅಂತ್ಯಕ್ಕೆ ಕೇವಲ ಎರಡೇ ಪಂದ್ಯಗಳು ಬಾಕಿ ಉಳಿದಿದೆ.
27 Views | 2025-05-26 14:42:19
Moreಅಹಮದಾಬಾದ್‌ನಲ್ಲಿ ಜೂನ್ 3ರಂದು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಸೀಸನ್-18ರ ಫೈನಲ್ ಪಂದ್ಯವನ್ನು ಭಾರತೀಯ ಸೈನಿಕರಿಗೆ ಸಮರ್ಪಿಸುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದೆ.
65 Views | 2025-05-27 14:29:24
Moreಆರ್ಸಿಬಿ ತಂಡವು ಲಖನೌ ಸೂಪರ್ ಜೈಂಟ್ಸ್ ವಿರುದ್ಧ ಐಪಿಎಲ್ 2025ರ ಅಂತಿಮ ಲೀಗ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
89 Views | 2025-05-28 12:45:31
Moreಐಪಿಎಲ್ 2025ರ 18ನೇ ಆವೃತ್ತಿಯು ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಿಗೆ ತೀವ್ರ ನಿರಾಶೆಯಿಂದ ಕೊನೆಗೊಂಡಿದೆ.
80 Views | 2025-05-28 14:41:48
Moreನೆನ್ನೆ ನಡೆದ ಈ ಕ್ವಾಲಿಫೈಯರ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ಪಂಜಾಬ್ ಕಿಂಗ್ಸ್ ಅನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿದರು.
34 Views | 2025-05-30 12:28:12
Moreಚಂಡೀಗಢದ ಮುಲ್ಲನಪುರ ಕ್ರಿಕೆಟ್ ಮೈದಾನದಲ್ಲಿ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ, ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ ಭರ್ಜರಿ ಗೆಲುವು ಸಾಧಿಸಿದೆ.
19 Views | 2025-05-30 16:21:15
Moreಐಪಿಎಲ್ 2025ರ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 20 ರನ್‌ಗಳ ಭರ್ಜರಿ ಗೆಲುವನ್ನು ಸಾಧಿಸಿದೆ.
405 Views | 2025-05-31 13:58:30
Moreರಜತ್ ಪಾಟೀದಾರ್ ನೇತೃತ್ವದ ಆರ್‌ಸಿಬಿ ತಂಡ ಈ ಬಾರಿ ಟೂರ್ನಿಯಲ್ಲಿ ಮೊದಲ ತಂಡವಾಗಿ ಪ್ಲೇಆಫ್ ಪ್ರವೇಶಿಸಿ, ಫೈನಲ್ ಪ್ರವೇಶದ ಕನಸಿಗೂ ಹತ್ತಿರವಾಗಿದೆ.
48 Views | 2025-05-31 15:31:16
Moreಐಪಿಎಲ್ 2025 ಸೆಮಿಫೈನಲ್ ತೀವ್ರತೆಯ ತಿರುವು ಪಡೆದುಕೊಳ್ಳುತ್ತಿದೆ. ಇಂದು ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಕ್ವಾಲಿಫೈಯರ್-2 ಪಂದ್ಯ ನಡೆಯುತ್ತಿದೆ.
35 Views | 2025-06-01 11:25:09
Moreಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ತನ್ನ ಭಕ್ತರಿಗೆ ಬಹುದಿನದ ಕನಸು ಈಡೇರಿಸಿಕೊಟ್ಟಿದೆ.
34 Views | 2025-06-01 11:53:53
Moreಐಪಿಎಲ್ 2025ರ ಮಹಾಯುದ್ಧ ಅಂತಿಮ ಹಂತಕ್ಕೆ ಕಾಲಿಟ್ಟಿದೆ. ಕೇವಲ ಎರಡನೇ ಕ್ವಾಲಿಫೈಯರ್ ಮತ್ತು ಫೈನಲ್ ಪಂದ್ಯಗಳಷ್ಟೇ ಬಾಕಿ ಉಳಿದಿವೆ.
11 Views | 2025-06-01 16:24:00
Moreಕ್ರಿಕೆಟ್ ಮೈದಾನದಲ್ಲಿ ಶತಕ ಬಾರಿಸದೆ ಕಮಾಲ್ ಮಾಡಿದ ಟೀಂ ಇಂಡಿಯಾ ಆಟಗಾರ ರಿಂಕು ಸಿಂಗ್, ಇದೀಗ ತನ್ನ ವೈಯಕ್ತಿಕ ಜೀವನದ ಹೊಸ ಇನಿಂಗ್ಸ್ಗೆ ತಯಾರಾಗುತ್ತಿದ್ದಾರೆ.
26 Views | 2025-06-01 18:58:16
More