ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯಲ್ಲಿ ಜನ ಸಂಪರ್ಕ ಸಭೆಯನ್ನು ಸಚಿವ ರಾಜಣ್ಣ ನೇತೃತ್ವದಲ್ಲಿ ಆಯೋಜನೆ ಮಾಡಲಾಗಿತ್ತು. ಸಚಿವ ರಾಜಣ್ಣ ಅವರೇ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದರು
2025-02-10 17:47:49
Moreಬೆಂಗಳೂರಿನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಅನುದಾನ ವರ್ಗಾವಣೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಸರ್ಕಾರವು ಮಾರ್ಚ್ 5 ರಂದು ಪ್ರತಿಭಟನೆಯನ್ನು ನಡೆಸಲು ತೀರ್ಮಾನಿಸಿದೆ.
2025-03-01 17:42:22
More