Post by Tags

  • Home
  • >
  • Post by Tags

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು..!

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಗ್ಗೆ ಮೈಸೂರಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತಿಳಿದುಬಂದಿಲ್ಲ.

37 Views | 2025-02-17 12:02:12

More

MANDYA: ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಶ್ರೀರಂಗ ಪಟ್ಟಣದಲ್ಲಿ ನಡೆದಿದೆ.

30 Views | 2025-02-24 16:08:40

More