ಈ ಮೈಕ್ರೋ ಫೈನಾನ್ಸ್ ಅನ್ನೋ ಭೂತ ಬಡಜನರನ್ನ ಕಿತ್ತು ತಿಂತಾ ಇದೆ. ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಾಟಕ್ಕೆ ಬೇಸತ್ತು ಅದೇಷ್ಟೋ ಮಂದಿ ತಮ್ಮ ಪ್ರಾಣವನ್ನೇ ಕಳೆದುಕೊಳ್ತಿದ್ದಾರೆ.
2025-01-29 16:15:23
Moreಮೊಬೈಲ್ ನೋಡಬೇಡ ಎಂದು ತಾಯಿ ಬುದ್ದಿಮಾತು ಹೇಳಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯ ಬ್ರಹ್ಮಾವರದ ಸಾಸ್ತಾನದ ಕುಂಬಾರಬೆಟ್ಟು ಎಂಬಲ್ಲಿ ನಡೆದಿದೆ.
2025-03-07 19:25:31
Moreಖಾಸಗಿ ಕಂಪನಿಯ ಕಿರುಕುಳಕ್ಕೆ ಬೇಸತ್ತು ಉದ್ಯೋಗಿಯೋರ್ವ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ಬೆಂಗಳೂರಿನ ಜೆಪಿ ನಗರ 7ನೇ ಹಂತದ ಪುಟ್ಟೇನಹಳ್ಳಿ ಬಳಿ ನಡೆದಿದೆ.
2025-03-08 16:46:20
More