Post by Tags

  • Home
  • >
  • Post by Tags

ಗುಬ್ಬಿ : ಕೆರೆಯಲ್ಲಿ ಈಜಲು ಹೋದ ವ್ಯಕ್ತಿ ನೀರು ಪಾಲು..!

ಕೆರೆಯಲ್ಲಿ ಈಜಲು ಹೋದಂತಹ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿಯ ಎನ್.‌ ಮತ್ತಿಘಟ್ಟ ಗ್ರಾಮದ ಕೆರೆಯಲ್ಲಿ ನಡೆದಿದೆ. ಮತ್ತಿಘಟ್ಟ ಗ್ರಾಮದ ನಿವಾಸಿ ಜಯರಾಂ (40) ಮೃತ ದುರ್ದೈವಿಯಾಗಿದ್ದಾರೆ.

2025-03-08 12:07:57

More