ಶಿರಾ : ಮನೆ ಮನೆಗೆ ನಳಸಂಪರ್ಕ ಕಾಮಗಾರಿ ವೀಕ್ಷಿಸಿದ ಜಿಲ್ಲಾ ಪಂಚಾಯತಿ ಮುಖ್ಯ ನಿರ್ವಾಹಕ ಅಧಿಕಾರಿ
ಶಿರಾ ತಾಲೂಕಿನ ತಡಕಲೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಡಕಲೂರು ಪಾಳ್ಯ, ಎಂಜಿ ಪಾಳ್ಯ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಾಣವಾಗಿರೋ ಮನೆ ಮನೆಗೆ ಗಂಗೆ ನಳಸಂಪರ್ಕ ಕಾಮಗಾರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕ