Sandalwood: ಇಂದು ಅಮರಾವತಿ ಪೋಲಿಸ್ ಸ್ಟೇಷನ್ ಚಿತ್ರದ ಟೀಸರ್ ಬಿಡುಗಡೆ
ಇಂದು "ಅಮರಾವತಿ ಪೊಲೀಸ್ ಸ್ಟೇಷನ್" ಟೀಸರ್ ಬಿಡುಗಡೆ ಮಾಡಲಾಯಿತು. ಚಿತ್ರದ ಕಥೆಯು ಕಡಲ ತೀರದ ಕಾಲ್ಪನಿಕ ಅಮರಾವತಿ ಎಂಬ ಊರಲ್ಲಿ ನಡೆಯುವ ಮಿಸ್ಸಿಂಗ್, ಮರ್ಡರ್, ಅಚ್ಚರಿ ಎನಿಸುವ ಘಟನೆಗಳ ಸುತ್ತ ನಡೆಯುವ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂ